ಅನೈತಿಕ ಸಂಬಂಧ ಶಂಕೆ: ಹುಬ್ಬಳ್ಳಿಯಲ್ಲಿ ಯುವಕನ ಕೊಲೆ, ಚರಂಡಿಯಲ್ಲಿ ಶವ ಪತ್ತೆ
Team Udayavani, Dec 30, 2020, 11:40 AM IST
ಹುಬ್ಬಳ್ಳಿ: ಇಲ್ಲಿನ ದೇವಾಂಗಪೇಟೆಯಲ್ಲಿ ಮಂಗಳವಾರ ರಾತ್ರಿ ಓರ್ವನನ್ನು ಕೊಲೆ ಮಾಡಿ ಚರಂಡಿಯಲ್ಲಿ ಹಾಕಿದ ಘಟನೆ ನಡೆದಿದೆ.
ದೇವಾಂಗಪೇಟೆ ಗುಡ್ಡದ ಓಣಿಯ ಮಾಬೂಸಾಬ್ ಅಲ್ಲಾಭಕ್ಷ್ ಶಿವಳ್ಳಿ (24) ಕೊಲೆಯಾದ ಯುವಕ.
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಕಾರು : ಇಬ್ಬರು ಸ್ಥಳದಲ್ಲೇ ಸಾವು
ಅಶೋಕನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಹಂತಕರ ಪತ್ತೆ ಕಾರ್ಯ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.