ಜೈಲಿನಿಂದ ನಾಮಪತ್ರ ಸಲ್ಲಿಸಿದ್ದ ಪುಲಿಯಂಡ ಬೋಪಣ್ಣಗೆ ಗೆಲುವು!


Team Udayavani, Dec 30, 2020, 3:57 PM IST

ಜೈಲಿನಿಂದ ನಾಮಪತ್ರ ಸಲ್ಲಿಸಿದ್ದ ಪುಲಿಯಂಡ ಬೋಪಣ್ಣಗೆ ಗೆಲುವು!

ಮಡಿಕೇರಿ: ಸುಮಾರು 12 ವರ್ಷಗಳ ಕಾಲ ಗ್ರಾ.ಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಗ್ರಾ.ಪಂ ಗೆ ರಾಷ್ಟ್ರೀಯ ಪುರಸ್ಕಾರ ತಂದು ಕೊಟ್ಟಿದ್ದ ಪುಲಿಯಂಡ ಬೋಪಣ್ಣ ಅವರು ಎಮ್ಮೆಗುಂಡಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.

ಆದರೆ ಜಾತಿ ನಿಂದನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿಯಾಗಿದ್ದ ಅವರು ಜೈಲಿನಿಂದಲೇ ನಾಮಪತ್ರ ಸಲ್ಲಿಸಿ ಗಮನ ಸೆಳೆದಿದ್ದರು. ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬೋಪಣ್ಣ ಅವರು 61 ಮತಗಳ ಅಂತರದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯುಸೂಫ್ ಅವರನ್ನು ಸೋಲಿಸಿದ್ದಾರೆ.

ಇದನ್ನೂ ಓದಿ:ಎಚ್ಚರ…ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿ: ರಾಜ್ಯ ಸರ್ಕಾರಗಳಿಗೆ ಕೇಂದ್ರ

ಕೊನೆಯ ಕ್ಷಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಅವರು ಉಳಿದಿದ್ದ ಎರಡು ದಿನಗಳ ಕಾಲ ಬಿರುಸಿನ ಪ್ರಚಾರ ನಡೆಸಿ ಪಾಲಿಬೆಟ್ಟ ಗ್ರಾ.ಪಂ ಗೆ ಮರು ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

IPL 2024: Pant has the ambition to become India’s cricket captain: Parth Jindal

IPL 2024: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

IPL 2024: Pant has the ambition to become India’s cricket captain: Parth Jindal

IPL 2024: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.