ಯುವ ಸಮೂಹಕ್ಕೆ ಪುಸ್ತಕ ಪರಿಚಯಿಸಿ


Team Udayavani, Dec 30, 2020, 4:28 PM IST

ಯುವ ಸಮೂಹಕ್ಕೆ ಪುಸ್ತಕ ಪರಿಚಯಿಸಿ

ಸೇಡಂ: ಕವಿ, ಸಾಹಿತಿಗಳ ಸಾಹಿತ್ಯಿಕ ಕೃಷಿ ನಾಡುನುಡಿಗೆ ಅರ್ಪಿತವಾಗಲಿ ಎಂದು ಕಲ್ಯಾಣ ಕರ್ನಾಟಕಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದಅಧ್ಯಕ್ಷ ಡಾ| ಬಸವರಾಜ ಪಾಟೀಲ ಸೇಡಂ ಹೇಳಿದರು.

ಪಟ್ಟಣದ ನೀಲಗಂಗಮ್ಮ ಸಜ್ಜನಶೆಟ್ಟಿ ಕಲ್ಯಾಣ ಮಂಟಪದಲ್ಲಿ ಇತಿಹಾಸ ತಜ್ಞ ಡಾ| ಬಿರಾದಾರ ಶ್ರೀಶೈಲ ಅವರ ನೃಪಶೈಲ ಕೃತಿ ಬಿಡುಗಡೆ ಮತ್ತು ಅಭಿನಂದನಾ ಸಮಾರಂಭದಲ್ಲಿ ಗ್ರಂಥ ಬಿಡುಗಡೆ ಮಾಡಿ ಅವರು ಮಾತನಾಡಿದರು.

ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಹಿತ್ಯದ ಮೂಲಕವೂ ಸಾಧ್ಯವಿದೆ. ಸಾಹಿತಿಗಳು ತಮ್ಮ ಅಕ್ಷರ ಸೇವೆ ಮುಂದುವರಿಸಿಕೊಂಡು, ಯುವ ಸಮೂಹಕ್ಕೆಪುಸ್ತಕಗಳ ಪರಿಚಯ ಮಾಡಿಸಬೇಕು ಎಂದುಹೇಳಿದರು. ಶಾಸಕ ಹಾಗೂ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ್‌ಮಾತನಾಡಿ, ಡಾ| ಶ್ರೀಶೈಲ ಬಿರಾದಾರ ನೃಪತುಂಗನಾಡಿನಲ್ಲಿ ಉತ್ತುಂಗಕ್ಕೇರಿದ ಸಾಹಿತಿ. ಅವರ ನೆರಳಲ್ಲಿ ಬೆಳೆದ ಅನೇಕರು ಶೈಕ್ಷಣಿಕ ಮತ್ತು ಸಾಹಿತ್ಯಿಕವಾಗಿಬೆಳೆವಣಿಗೆ ಕಂಡಿದ್ದಾರೆ. ಅಂತವರ ಶಿಷ್ಯನಾಗಿ ಅವರಿಂದ ಶಿಕ್ಷಣ ಪಡೆಯುವ ಭಾಗ್ಯ ನನಗೂ ಲಭಿಸಿದ್ದು ನನ್ನ ಪುಣ್ಯ ಎಂದರು.

ಹಂಪಿ ವಿಶ್ವವಿದ್ಯಾಲಯ ಶಾಸನಶಾಸ್ತ್ರದ ಪ್ರಾಧ್ಯಾಪಕ ಡಾ| ಅಮರೇಶ ಯತಗಲ್‌ ಮಾತನಾಡಿ, ಸಮಾಜವನ್ನು ಸರಿದಾರಿಯಲ್ಲಿ ಕೊಂಡೊಯ್ಯುವಜವಾಬ್ದಾರಿ ಸಾಹಿತಿಗಳ ಮೇಲಿದೆ. ಸಾಹಿತಿಗಳಿಗೆಶಿಷ್ಯ ವೃಂದವೇ ಬಹುದೊಡ್ಡ ಸಂಪತ್ತಾಗಿದೆ ಎಂದುಹೇಳಿದರು. ಬೆಂಗಳೂರು ಸಾರ್ವಜನಿಕ ಗ್ರಂಥಾಲಯಇಲಾಖೆ ನಿರ್ದೇಶಕ ಡಾ| ಸತೀಶಕುಮಾರ ಹೊಸಮನಿಮಾತನಾಡಿ, ಸಾಮಾಜಿಕ ಬದಲಾವಣೆ ತರುವಶಕ್ತಿ ಶಿಕ್ಷಕರಲ್ಲಿದೆ. ಶಿಕ್ಷಕರು ವಿದ್ಯಾರ್ಥಿಗಳ ಜೀವನ ರೂಪಿಸಬೇಕು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮಅಥವಾ ಶಾಸಕರ ಅನುದಾನ ದೊರೆತರೆ ಸೇಡಂನಲ್ಲಿ ಬಹುದೊಡ್ಡ ಗ್ರಂಥಾಲಯ ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು.

ಶ್ರೀ ಕೊತ್ತಲ ಬಸವೇಶ್ವರ ಸಂಸ್ಥಾನದ ಪೀಠಾಧಿ ಪತಿ ಶ್ರೀ ಸದಾಶಿವ ಸ್ವಾಮೀಜಿ, ಹಾಲಪ್ಪಯ್ಯ ವಿರಕ್ತ ಮಠದ ಶ್ರೀ ಪಂಚಾಕ್ಷರಿ ಸ್ವಾಮೀಜಿ, ಮಾಜಿ ಶಾಸಕ ನಾಗರೆಡ್ಡಿ ಪಾಟೀಲ ಮಾತನಾಡಿದರು. ಶಿವಯ್ಯಸ್ವಾಮಿ ಬಿಬ್ಬಳ್ಳಿ ಸ್ವಾಗತಿಸಿದರು, ಡಾ| ಚಂದ್ರಕಲಾ ಬಿದರಿ ಸ್ವಾಗತ ಗೀತೆ ಹಾಡಿದರು, ಪ್ರೊ| ಶೋಭಾದೇವಿ ಚೆಕ್ಕಿ, ಗ್ರಂಥದ ಸಂಪಾದಕ-ಹಿರಿಯ ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರು ಕಾರ್ಯಕ್ರಮ ನಡೆಸಿಕೊಟ್ಟರು.

ಟಾಪ್ ನ್ಯೂಸ್

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.