ಬ್ಯಾಂಕ್‌ಗಳಲ್ಲಿ ಕನ್ನಡ ಬಳಕೆ ಅಭಿಯಾನಕ್ಕೆ ಸೋನಾರೆ ಚಾಲನೆ
Team Udayavani, Dec 30, 2020, 4:35 PM IST
ಬೀದರ: ನಗರ ಸೇರಿದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟುಗಳ ಮೇಲಿರುವ ಕನ್ನಡೇತರ ನಾಮಫಲಕಗಳಿಗೆ ಕಪ್ಪುಮಸಿ ಬಳೆಯಲಾಗುವುದು ಎಂದು ಕನ್ನಡ ಅನುಷ್ಠಾನ ಸಮಿತಿ ಸದಸ್ಯ ವಿಜಯಕುಮಾರ ಸೋನಾರೆ ಎಚ್ಚರಿಕೆ ನೀಡಿದರು.
ನಗರದ ಕುಂಬಾರವಾಡಾ ಎಸ್‌ಬಿಐ ಲೀಡ್ ಬ್ಯಾಂಕ್ ಎದುರು ಕನ್ನಡಅಭಿವೃದ್ಧಿ ಪ್ರಾಧಿಕಾರ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಬ್ಯಾಂಕುಗಳಲ್ಲಿ ಕನ್ನಡ ಬಳಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ನಾಮಫಲಕಗಳನ್ನು ಕನ್ನಡದಲ್ಲೇ ಬರೆಸಬೇಕು. ಇತರೆ ಭಾಷೆಯ ಫಲಕಗಳಿಗೆ ಮಸಿ ಹಚ್ಚಬೇಕಾಗುತ್ತದೆ ಎಂದು ಮಾಲೀಕರಿಗೆ ಎಚ್ಚರಿಕೆ ನೀಡಿದರು.
ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚೆನ್ನಶೆಟ್ಟಿಮಾತನಾಡಿದರು. ಮನವಿ ಸ್ವೀಕರಿಸಿಮಾತನಾಡಿದ ಎಸ್‌ಬಿಐ ಲೀಡ್‌ಬ್ಯಾಂಕ್ ವ್ಯವಸ್ಥಾಪಕ ಬಾಳಪ್ಪ ಕಮತಗಿ,ಜಿಲ್ಲೆಯ ಎಲ್ಲ ಬ್ಯಾಂಕ್‌ಗಳು ಕನ್ನಡಭಾಷೆಯಲ್ಲಿಯೇ ವ್ಯವಹಾರ ಮಾಡಲು ಆಯಾ ಬ್ಯಾಂಕ್ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸುವುದಾಗಿ ಭರವಸೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ,ಕನ್ನಡ ಅನುಷ್ಠಾನ ಸಮಿತಿ ಸದಸ್ಯರಾದಎಂ.ಪಿ. ಮುದಾಳೆ, ಬಸವರಾಜಜೋಜನಾ, ಪ್ರಮುಖರಾದ ಶ್ರೀಮಂತಸಪಾಟೆ, ಸುನೀಲ ಭಾವಿಕಟ್ಟಿ, ಸಂತೋಶಏಣಕೂರು, ಶಶಿ ಹೊಸಳ್ಳಿ, ಸುಧಾಕರ ಎಲ್ಲಾನೋರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.