ನಾಲ್ಕೈದು ತಿಂಗಳಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಪೂರ್ಣಗೊಳಿಸಿ: ಬೈರತಿ

Team Udayavani, Dec 30, 2020, 7:02 PM IST

ನಾಲ್ಕೈದು ತಿಂಗಳಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಪೂರ್ಣಗೊಳಿಸಿ: ಬೈರತಿ

ಶಿವಮೊಗ್ಗ: ಮಾರ್ಚ್‌, ಏಪ್ರಿಲ್‌ ಒಳಗೆ ಸ್ಮಾರ್ಟ್‌ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳು ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳಬೇಕೆಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಹೇಳಿದರು.

ಶಿವಮೊಗ್ಗದ ಗೋಪಾಲಗೌಡ ಕ್ರೀಡಾ ಸಂಕೀರ್ಣದಲ್ಲಿ ಸೋಮವಾರಸಂಜೆ ಸ್ಮಾರ್ಟ್‌ ಸಿಟಿ ಯೋಜನೆಯಡಿನಿರ್ಮಿಸಲಾಗುವ ಯೋಗಭವನ ಸೇರಿದಂತೆ ಹತ್ತಾರು ಹೊಸಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಶಿವಮೊಗ್ಗ ಶರವೇಗದಲ್ಲಿ ಅಭಿವೃದ್ಧಿ ಹೊಂದುತ್ತಿದ್ದು, ಸ್ಮಾರ್ಟ್‌ ಸಿಟಿಯೋಜನೆಯಡಿ ವಿವಿಧ ಕಾಮಗಾರಿಕೈಗೊಳ್ಳಲಾಗಿದೆ. ಕೋವಿಡ್‌ ಮತ್ತುಮಳೆಗಾಲದಿಂದಾಗಿ ಕಾಮಗಾರಿಗೆಹಿನ್ನಡೆಯಾಗಿತ್ತು. ಆದರೆ ಮುಂದಿನನಾಲ್ಕೈದು ತಿಂಗಳಲ್ಲಿ ಅಧಿಕಾರಿಗಳು ಕೈಗೆತ್ತಿಕೊಂಡಿರುವ ಎಲ್ಲ ಕಾಮಗಾರಿಗಳನ್ನು ಮುಗಿಸಬೇಕೆಂದು ಸೂಚಿಸಿದರು.

ಸ್ಮಾರ್ಟ್‌ ಸಿಟಿ ಕಾಮಗಾರಿ ಹೊರತಾಗಿ ನಗರದ ಕೆಲವು ಬಡಾವಣೆಗಳಲ್ಲಿ ಒಳಚರಂಡಿ ಮತ್ತು ಕುಡಿಯುವನೀರಿನ ಸಮರ್ಪಕ ವ್ಯವಸ್ಥೆ ಇಲ್ಲ ಎಂಬ ಮನವಿ ಹಿನ್ನೆಲೆಯಲ್ಲಿ ಇದಕ್ಕೆ ಸುಮಾರು250 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜು ಮಾಡಲಾಗಿದೆ. ಈ ಬಗ್ಗೆ ಹಣ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಅವರಲ್ಲಿ ಕೋರಿದ್ದೇನೆ. ಮುಂಬರುವಬಜೆಟ್‌ನಲ್ಲಿ ಈ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ನಗರದೊಳಗಿನ ಕೆಲವು ಕೆರೆಗಳ ಅಭಿವೃದ್ಧಿಮತ್ತು ಸಂರಕ್ಷಣೆ ಮಾಡಲಾಗುವುದು.ತುಂಗಾ ನದಿಗೆ ಮಲಿನ ನೀರುಬಿಡದಂತೆ ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.ನಗರ ಸುಂದರವಾಗಬೇಕಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಸಚಿವ ಬೈರತಿ ಬಸವರಾಜ್‌ ಹೇಳಿದರು.

ಸಚಿವ ಕೆ.ಎಸ್‌. ಈಶ್ವರಪ್ಪ, ಎಂಎಲ್‌ಸಿ ಆರ್‌. ಪ್ರಸನ್ನಕುಮಾರ್‌, ರುದ್ರೇಗೌಡ, ಮೇಯರ್‌ ಸುವರ್ಣಾ ಶಂಕರ್‌, ಡಿ.ಎಸ್‌. ಅರುಣ್‌, ಜ್ಯೋತಿಪ್ರಕಾಶ್‌ ಮೊದಲಾದವರಿದ್ದರು.

ಟಾಪ್ ನ್ಯೂಸ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.