2019-20ನೇ ಸಾಲಿನ ಐಟಿ ರಿಟರ್ನ್ಸ್ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ: ಸಿಬಿಡಿಟಿ
2021ರ ಜನವರಿ 31ರವರೆಗೆ ವಿಸ್ತರಿಸಿದ್ದು, ಇದೀಗ ಫೆಬ್ರುವರಿ 15ರವರೆಗೆ ವಿಸ್ತರಿಸಿರುವುದಾಗಿ ತಿಳಿಸಿದೆ.
Team Udayavani, Dec 30, 2020, 7:13 PM IST
ನವದೆಹಲಿ: ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಜನರು ಸಮಸ್ಯೆಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ 2019-20ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ನೀಡಲಾಗಿದ್ದ ಅವಧಿಯನ್ನು ಮತ್ತೆ 2021ರ ಫೆಬ್ರುವರಿ 15ರವರೆಗೆ ವಿಸ್ತರಿಸಿರುವುದಾಗಿ ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಬುಧವಾರ (ಡಿಸೆಂಬರ್ 30, 2020) ತಿಳಿಸಿದೆ.
ಅದೇ ರೀತಿ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ನೀಡಲಾಗಿದ್ದ ಅವಧಿಯನ್ನು 2021ರ ಜನವರಿ 10ರವರೆಗೆ ವಿಸ್ತರಿಸಲಾಗಿದೆ ಎಂದು ಸಿಬಿಡಿಟಿ ಹೇಳಿದೆ.
ಯಾವ ತೆರಿಗೆದಾರರ ಲೆಕ್ಕಪತ್ರಗಳನ್ನು ಅಡಿಟ್ ಮಾಡಬೇಕಾದ ಅಗತ್ಯವಿದೆಯೋ ಅವರು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಅವಧಿಯನ್ನು ಈ ಮೊದಲು ಆದಾಯ ತೆರಿಗೆ ಕಾಯ್ದೆ 1961ರ ಸೆಕ್ಷನ್ 139)1)ರ ಅನ್ವಯ 2020ರ ಅಕ್ಟೋಬರ್ 31ರವರೆಗೆ ವಿಸ್ತರಿಸಿತ್ತು. ನಂತರ ನವೆಂಬರ್ 30ರವರೆಗೆ ಹಾಗೂ 2021ರ ಜನವರಿ 31ರವರೆಗೆ ವಿಸ್ತರಿಸಿದ್ದು, ಇದೀಗ ಫೆಬ್ರುವರಿ 15ರವರೆಗೆ ವಿಸ್ತರಿಸಿರುವುದಾಗಿ ತಿಳಿಸಿದೆ.
ಇದನ್ನೂ ಓದಿ:ಜ. 4ರಿಂದ ಚಂದನಾ ವಾಹಿನಿಯಲ್ಲಿ ಸಂವೇದಾ ಪಾಠಗಳ ಮರು ಪ್ರಸಾರ: ಸುರೇಶ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Stock Market: ಟ್ರಂಪ್ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!
US elections ಎಫೆಕ್ಟ್: ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ
MUST WATCH
ಹೊಸ ಸೇರ್ಪಡೆ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.