ಮೇ 4ರಿಂದ CBSC ಪರೀಕ್ಷೆ ಆರಂಭ : ಜುಲೈ 15ಕ್ಕೆ ಫಲಿತಾಂಶ

Team Udayavani, Dec 31, 2020, 7:33 PM IST

ಮೇ 4ರಿಂದ CBSC ಪರೀಕ್ಷೆ ಆರಂಭ : ಜುಲೈ 15ಕ್ಕೆ ಫಲಿತಾಂಶ

ಬೆಂಗಳೂರು : ಹತ್ತು ಮತ್ತು ಹನ್ನೆರನೇ ತರಗತಿಯ ಬೋರ್ಡ್ ಪರೀಕ್ಷೆಗಳು 2021 ರ ಮೇ 4 ರಂದು ಆರಂಭಗೊಂಡು ಜೂನ್ 10ರ ವರೆಗೆ ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್ ಹೇಳಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಪರೀಕ್ಷಾ ಫಲಿತಾಂಶವನ್ನು ಜುಲೈ 14ರಂದು ಪ್ರಕಟಿಸಲಾಗುವುದೆಂದು ತಿಳಿಸಿದ್ದಾರೆ.

ಮಾರ್ಚ್ 1 ರಿಂದ ಹತ್ತು ಮತ್ತು ಹನ್ನೆರಡನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಾಜೆಕ್ಟ್, ಇಂಟರ್ನಲ್, ಹಾಗೂ ಲ್ಯಾಬ್ ಪರೀಕ್ಷೆ ನಡೆಸಲು ಅನುಮತಿ ನೀಡಲಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಆನ್​ಲೈನ್​ ಶಿಕ್ಷಣಕ್ಕೆ ಬದಲಾಗಿದೆ. ಅದಕ್ಕಾಗಿ ಹಗಲಿರುಳು ದುಡಿದಿರುವ ಶಿಕ್ಷಕ ವೃಂದಕ್ಕೆ ಅವರು ಧನ್ಯವಾದವನ್ನು ಅರ್ಪಿಸಿದ್ದಾರೆ. ಒನ್​ ಕ್ಲಾಸ್​ ಒನ್​ ಚಾನೆಲ್​ ಮೂಲಕ ದೇಶದ ವಿದ್ಯಾರ್ಥಿಗಳಿಗೆ ಮನೆಯ ಟಿವಿಗಳಲ್ಲೇ ಶಿಕ್ಷಣ ಸಿಗುವಂತೆ ಮಾಡಲಾಗಿದೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

10-uv-fusion

Nature: ಪ್ರಕೃತಿ ಮಡಿಲಲ್ಲಿ ಒಂದು ಕ್ಷಣ

9-uv-fusion

Grandfather: ಬಡ ತಾತನ ಹೃದಯ ಶ್ರೀಮಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.