ಹೊಸ ವರ್ಷದ ಸಂಭ್ರಮ: ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ, ರಾಷ್ಟ್ರಪತಿ
Team Udayavani, Jan 1, 2021, 9:40 AM IST
ನವದೆಹಲಿ: ದೇಶವು ಹೊಸ ಭರವಸೆ ಮತ್ತು ಹೊಸ ಶಕ್ತಿಯೊಂದಿಗೆ ಮುನ್ನಡೆಯಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮೂಲಕ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.
2021 ರ ಶುಭಾಶಯಗಳು! ಈ ವರ್ಷ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಭರವಸೆ ಮತ್ತು ಸ್ವಾಸ್ಥ್ಯದ ಮನೋಭಾವ ಗೆಲುವು ಸಾಧಿಸಲಿ’ ಎಂದು ಪ್ರಧಾನಿ ಮೋದಿ ಶುಭ ಹಾರೈಸಿದ್ದಾರೆ.
Wishing you a happy 2021!
May this year bring good health, joy and prosperity.
May the spirit of hope and wellness prevail.
— Narendra Modi (@narendramodi) January 1, 2021
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಟ್ವೀಟ್ ಮಾಡಿದ್ದು, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು! ಹೊಸ ವರ್ಷವು ಹೊಸ ಆರಂಭವನ್ನು ಮಾಡಲು ವೈಯಕ್ತಿಕ ಹಾಗೂ ಸಾಮೂಹಿಕ ಅಭಿವೃದ್ಧಿಗೆ ಅವಕಾಶ ಒದಗಿಸುತ್ತದೆ. ಕೋವಿಡ್ ಪರಿಸ್ಥಿತಿಯಿಂದ ಉಂಟಾಗುವ ಸವಾಲುಗಳು ಒಗ್ಗಟ್ಟಿನಿಂದ ಎದುರಿಸೋಣ ಎಂದು ಟ್ವೀಟ್ ಮಾಡಿದ್ದಾರೆ.
Happy New Year everyone!
New Year provides an opportunity to make a fresh beginning and resolve for individual and collective development.
Challenges arising out of COVID-19 situation strengthen our determination to move forward unitedly.
— President of India (@rashtrapatibhvn) January 1, 2021
ಇದನ್ನೂ ಓದಿ: ಮಕ್ಕಳ ವರ್ತನೆಯಿಂದ ಬೇಸರ; ಅರ್ಧದಷ್ಟು ಆಸ್ತಿಯನ್ನು ಸಾಕುನಾಯಿ ಹೆಸರಿಗೆ ಬರೆದ ರೈತ
ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಟ್ವೀಟ್ ಮಾಡಿ, ದೇಶದ ಎಲ್ಲಾ ನಾಗರೀಕರಿಗೂ 2021 ಹೊಸ ವರ್ಷದ ಶುಭಾಶಯಗಳು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.