ಹೊಸ ವರ್ಷ-ಹೊಸ ಭರವಸೆ: ಸ್ಯಾಂಡಲ್ ವುಡ್ ಸ್ಟಾರ್ ಗಳಿಂದ ನಾಡಿನ ಜನತೆಗೆ ಶುಭಾಶಯ
Team Udayavani, Jan 1, 2021, 11:01 AM IST
ಬೆಂಗಳೂರು: ದೇಶದೆಲ್ಲೆಡೆ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, 2020ರ ಕಹಿ ಘಟನೆಗಳನ್ನು ಮರೆತು, ಹೊಸ ಭರವಸೆಯೊಂದಿಗೆ 2021ಕ್ಕೆ ದಾಪುಗಾಲಿಟ್ಟಿದ್ದೇವೆ. ಏತನ್ಮಧ್ಯೆ ಪ್ರಧಾನಿ, ರಾಷ್ಟ್ರಪತಿ ಸೇರಿದಂತೆ ಹಲವಾರು ಗಣ್ಯರು ಶುಭಹಾರೈಸಿದ್ದು, ಸ್ಯಾಂಡಲ್ ವುಡ್ ತಾರೆಯರೂ ಕೂಡ ನಾಡಿನ ಜನತೆಗೆ ಶುಭ ಕೋರಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್: ಹೊಸ ವರ್ಷ ಎಂದ ಮೇಲೆ ಏನೋ ಒಂದು ಹೊಸ ಭರವಸೆ ನಮ್ಮಲ್ಲಿ ಇರುತ್ತದೆ. ಹೊಸ ವರ್ಷ ಒಳಿತನ್ನೇ ತರಲಿ ಎಂದು ಆಶಿಸುತ್ತೇನೆ. ಆದಷ್ಟು ಬೇಗ ಈ ಕೋವಿಡ್ ಮಹಾಮಾರಿ ನಮ್ಮ ಜೀವನದಿಂದ ದೂರವಾಗಲಿ. ಎಲ್ಲರ ಮನೆ ಮನಗಳಲ್ಲಿ ಹೊಸ ವರ್ಷವೂ ಸುಖ ಶಾಂತಿ ನೆಮ್ಮದಿ ನೆಲೆಸುವಂತೆ ಮಾಡಲಿ. ಎಲ್ಲರಿಗೂ ಆಂಗ್ಲೋ ಕ್ಯಾಲೆಂಡರ್ ಅನುಸಾರವಾದ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು.
ಹೊಸ ವರ್ಷ ಎಂದ ಮೇಲೆ ಏನೋ ಒಂದು ಹೊಸ ಭರವಸೆ ನಮ್ಮಲ್ಲಿ ಇರುತ್ತದೆ. ಹೊಸ ವರ್ಷ ಒಳಿತನ್ನೇ ತರಲಿ ಎಂದು ಆಶಿಸುತ್ತೇನೆ. ಆದಷ್ಟು ಬೇಗ ಈ ಕರೋನ ಮಹಾಮಾರಿ ನಮ್ಮ ಜೀವನದಿಂದ ದೂರವಾಗಲಿ. ಎಲ್ಲರ ಮನೆ ಮನಗಳಲ್ಲಿ ಹೊಸ ವರ್ಷವೂ ಸುಖ ಶಾಂತಿ ನೆಮ್ಮದಿ ನೆಲೆಸುವಂತೆ ಮಾಡಲಿ.
ಎಲ್ಲರಿಗೂ ಆಂಗ್ಲೋ ಕ್ಯಾಲೆಂಡರ್ ಅನುಸಾರವಾದ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು pic.twitter.com/o2yLDzoTNM
— Darshan Thoogudeepa (@dasadarshan) January 1, 2021
ಜಗ್ಗೇಶ್: ಹೊಸವರ್ಷದ ಮೊದಲ ಮೆಟ್ಟಿಲ ದಿನದ ಶುಭಾಷಯಗಳು. ಇಂದಿನಿಂದ ನಿಮ್ಮ ಬಾಳು ಹಸನಾಗಿ ಮನಸ್ಸಿನ ಸಕಲ ಇಷ್ಟಾರ್ಥ ನೆರವೇರಲಿ, ಶುಭಮಸ್ತು.
ಹೊಸವರ್ಷದ ಮೊದಲ ಮೆಟ್ಟಿಲ ದಿನದ ಶುಭಾಷಯ:)
ಇಂದಿನಿಂದ ನಿಮ್ಮ ಬಾಳು ಹಸನಾಗಿ ಮನಸ್ಸಿನ ಸಕಲ ಇಷ್ಟಾರ್ಥ ನೆರವೇರಲಿ ಶುಭಮಸ್ತು:) pic.twitter.com/UabQ6aOj1M— ನವರಸನಾಯಕ ಜಗ್ಗೇಶ್ (@Jaggesh2) January 1, 2021
ಪುನೀತ್ ರಾಜ್ ಕುಮಾರ್: ಎಲ್ಲರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. Happy New Year 2021
ಎಲ್ಲರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. Happy New Year 2021 ✨#HappyNewYear2021 pic.twitter.com/gVtUkSrFu4
— Puneeth Rajkumar (@PuneethRajkumar) January 1, 2021
Happy New Year everyone ? pic.twitter.com/0GeDF7dEyG
— Rakshit Shetty (@rakshitshetty) December 31, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.