![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 1, 2021, 2:55 PM IST
ನವದೆಹಲಿ:ದೇಶದ ಪ್ರಮುಖ ಕಾರು ತಯಾರಿಕಾ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ 2020ರ ಡಿಸೆಂಬರ್ ತಿಂಗಳಲಿನಲ್ಲಿ ಒಟ್ಟಾರೆ ಶೇ.20ರಷ್ಟು ವಾಹನ ಮಾರಾಟದಲ್ಲಿ ಹೆಚ್ಚಳವಾಗಿರುವುದಾಗಿ ಶುಕ್ರವಾರ (ಜನವರಿ 01, 2021) ತಿಳಿಸಿದೆ.
ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ 2020ರ ಡಿಸೆಂಬರ್ ತಿಂಗಳಿನಲ್ಲಿ 160,226ರಷ್ಟು ವಾಹನ ಮಾರಾಟವಾಗಿರುವುದಾಗಿ ಹೇಳಿದೆ. 2020-2021ರ ತ್ರೈಮಾಸಿಕದಲ್ಲಿ ಒಟ್ಟು 4,95, 897 ವಾಹನ ಮಾರಾಟವಾಗಿದ್ದು, ಈ ಮೂಲಕ ಕಂಪನಿ ಕಳೆದ ವರ್ಷಕ್ಕಿಂತ ಶೇ.13.4ರಷ್ಟು ಮಾರಾಟದಲ್ಲಿ ಹೆಚ್ಚಳ ಕಂಡಿರುವುದಾಗಿ ವಿವರಿಸಿದೆ.
ದೇಶೀಯ ಮಾರುಕಟ್ಟೆಯಲ್ಲಿ ಒಟ್ಟು 1,46, 480 ವಾಹನ ಮಾರಾಟವಾಗಿದ್ದು, ಇತರ ಯೂನಿಟ್ಸ್ ಗಳಲ್ಲಿ 3,808 ವಾಹನ ಮಾರಾಟವಾಗಿದೆ. ಹೆಚ್ಚುವರಿಯಾಗಿ ಮಾರುತಿ ಸುಜುಕಿ ಇಂಡಿಯಾ ಕಂಪನಿ 9,938 ವಾಹನಗಳನ್ನು 2020ರ ಡಿಸೆಂಬರ್ ನಲ್ಲಿ ರಫ್ತು ಮಾಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ವಾಹನ ಮಾರಾಟವಲ್ಲದೇ ದೇಶಾದ್ಯಂತ ಇರುವ ಕಂಪನಿಯ ಎಲ್ಲಾ ಸಿಬ್ಬಂದಿ ವರ್ಗ, ಉದ್ಯೋಗಿಗಳು, ನೌಕರರ ಸುರಕ್ಷತೆ ಉತ್ತಮವಾಗಿದೆ. ಇದರಲ್ಲಿ ಉದ್ಯೋಗಿಗಳ ಮತ್ತು ಗ್ರಾಹಕರಿಗೆ ಅನುಕೂಲವಾದ ಎಲ್ಲಾ ಅಗತ್ಯತೆಗಳನ್ನು ಪೂರೈಸಲಾಗುತ್ತಿದೆ ಎಂದು ಹೇಳಿದೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.