ಶಕೀಲಾಗೆ ಪೈರಸಿ ಕಾಟ!

Team Udayavani, Jan 1, 2021, 5:20 PM IST

ಶಕೀಲಾಗೆ ಪೈರಸಿ ಕಾಟ!

ದಕ್ಷಿಣ ಭಾರತದ ವಯಸ್ಕ ಚಿತ್ರಗಳ ನಟಿ ಶಕೀಲಾ ಅವರ ಜೀವನ ಕಥೆಯನ್ನು ನಿರ್ದೇಶಕ ಇಂದ್ರಜಿತ್‌ ಲಂಕೇಶ್‌, “ಶಕೀಲಾ’ ಹೆಸರಿನಲ್ಲಿ ತೆರೆಗೆ ತಂದಿದ್ದಾರೆ.

ಕಳೆದ ಡಿ. 25 ರಂದು ಬಿಡುಗಡೆಯಾದ “ಶಕೀಲಾ’ ಚಿತ್ರ ಸುಮಾರು ಎರಡು ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ ಗಳಲ್ಲಿ ಏಕಕಾಲಕ್ಕೆ ತೆರೆಕಂಡಿತ್ತು. ಆದರೆ ಕನ್ನಡ, ತಮಿಳು, ತೆಲುಗು, ಮಲೆಯಾಳಂ, ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ತೆರೆಕಂಡ “ಶಕೀಲಾ’ ಚಿತ್ರಕ್ಕೆ ಇದೀಗ ಪೈರಸಿ ಕಾಟ ಶುರುವಾಗಿದೆ. ಇದು “ಶಕೀಲಾ’ ಚಿತ್ರತಂಡದ ತಲೆನೋವಿಗೆ ಕಾರಣವಾಗಿದೆ.

ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಇಂದ್ರಜಿತ್‌ ಲಂಕೇಶ್‌, “ದಕ್ಷಿಣ ಭಾರತದ ಖ್ಯಾತ ನಟಿ ಶಕೀಲಾ ಅವರ ಕಥೆಯನ್ನು ಇಟ್ಟುಕೊಂಡು ಪ್ಯಾನ್‌ ಇಂಡಿಯಾ ಸಿನಿಮಾ ಮಾಡಿದ್ದೇವೆ. “ಶಕೀಲಾ’ ರಿಲೀಸ್‌ ಆಗಿರುವ ಎಲ್ಲ ಕೇಂದ್ರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ ಇದೇ ವೇಳೆ ಸಿನಿಮಾ ಪೈರಸಿ ಆಗಿ ಸೋಶಿಯಲ್‌ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಇದು ನಮಗೆ ನಿಜಕ್ಕೂ ಆಘಾತ ತಂದಿದೆ. ಒಂದೊಳ್ಳೆ ಪ್ಯಾನ್‌ ಇಂಡಿಯಾ ಸಿನಿಮಾ ಮಾಡಿದ್ದರೂ, ಈ ರೀತಿ ಪೈರಸಿ ಆಗಿರುವುದು ನಮಗೆ ಬೇಸರ ತಂದಿದೆ’ ಎಂದರು.

ಇದನ್ನೂ ಓದಿ : ದೇಶದ್ರೋಹಿಗಳ ತಂತ್ರ ಮತ್ತು ರಾಘಣ್ಣ ಪ್ರತಿತಂತ್ರ

“ಒಬ್ಬ ನಿರ್ದೇಶಕನಾಗಿ ನನ್ನ ಸಿನಿಮಾಗಳನ್ನು ಹೆಚ್ಚು ಜನ ನೋಡಿದರೆ ಅದು ವೈಯಕ್ತಿಕವಾಗಿ ನನಗೆ ಖುಷಿ ಕೊಡುವ ವಿಚಾರ. ಆದ್ರೆ ಹೀಗೆ ಮಾಡುವುದರಿಂದ, ಗಳಿಕೆಯಲ್ಲಿ ನಿರ್ಮಾಪಕರಿಗೆನಷ್ಟವಾಗುತ್ತದೆ. ಬಿಡುಗಡೆಯಾದ ಕೆಲ ದಿನಗಳಬಳಿಕ ಹಲವು ಖಾಸಗಿ ವೆಬ್‌ ಸೈಟ್‌ಗಳಲ್ಲಿ “ಶಕೀಲಾ’ ಸೋರಿಕೆಯಾಗಿ ಹರಿದಾಡುತ್ತಿದೆ. ಕೆಲ ವೆಬ್‌ ಸೈಟ್‌ಗಳಿಂದ ಸಿನಿಮಾವನ್ನು ತೆಗೆದುಹಾಕುವಕ್ರಮಗಳನ್ನೂ ಕೈಗೊಂಡಿದ್ದೇವೆ. ಆದರೆ ಈ ಪೈರಸಿ ಕಾಪಿ ಎಲ್ಲಿಂದ ಅಪ್‌ಲೋಡ್‌ ಆಗುತ್ತಿವೆ ಎನ್ನುವುದನ್ನು ಪತ್ತೆ ಹಚ್ಚುವುದೇ ಸವಾಲಿನ ಕೆಲಸ’ ಎಂದಿದ್ದಾರೆ ಇಂದ್ರಜಿತ್‌ ಲಂಕೇಶ್‌.

ಒಟ್ಟಾರೆ, ತೆರೆಮೇಲೆ ತನ್ನ ಟೈಟಲ್‌, ಪೋಸ್ಟರ್‌ ಮತ್ತು ಸಬ್ಜೆಕ್ಟ್ ಮೂಲಕ ಒಂದಷ್ಟು ಕಮಾಲ್‌ ಮಾಡಲು ಹೊರಟಿದ್ದ “ಶಕೀಲಾ’ಗೆ ಪೈರಸಿ ಶಾಕ್‌ ಸ್ವಲ್ಪ ಜೋರಾಗಿಯೇ ತಟ್ಟಿದಂತಿದೆ. ಮುಂದಿನ ದಿನಗಳಲ್ಲಿ “ಶಕೀಲಾ’ ಇದನ್ನೆಲ್ಲ ಹೇಗೆ ಎದುರಿಸಿ ಮುನ್ನಡೆಯಲಿದೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

ಟಾಪ್ ನ್ಯೂಸ್

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Kambala

Kambala; ದೇವರ ಕಂಬಳ ಖ್ಯಾತಿಯ ಹೊಕ್ಕಾಡಿಗೋಳಿ ಕಂಬಳ 

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

1-deeee

Udupi; ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.