‘ಸೇನಾಪುರ’ದಲ್ಲಿ ನಟಿಸಲಿರುವ ಸೋಜುಗಾದ ಸೂಜುಮಲ್ಲಿಗೆ ಗಾಯಕಿ ಅನನ್ಯ ಭಟ್

ನಿರ್ದೇಶಕ ಗುರು ಸವನ್ ಆ್ಯಕ್ಷನ್ ಕಟ್ ನಲ್ಲಿ ಮೂಡಿಬರುತ್ತಿರುವ ಈ ಹೊಸ ಸಿನಿಮಾಕ್ಕೆ ‘ಸೇನಾಪುರ’ ಎಂಬ ಹೆಸರಿಡಲಾಗಿದೆ.

Team Udayavani, Jan 2, 2021, 9:30 PM IST

ananya-bhat

ಬೆಂಗಳೂರು:ಮಾದೇವ ಮಾದೇವಎನ್ನುತ್ತಾ  ‘ಸೋಜುಗಾದ ಸೂಜುಮಲ್ಲಿಗೆಹಾಡನ್ನು ಹೇಳಿ ಸಂಗೀತ ಪ್ರಿಯರನ್ನು ಬೇರೊಂದು ಲೋಕಕ್ಕೆ ಕರೆದೊಯ್ದ ಗಾಯಕಿ ಅನನ್ಯ ಭಟ್ ಇದೀಗ ಸಿನಿಮಾದಲ್ಲಿ ನಟಿಸುವ ಮೂಲಕ ಸಿನಿ ಪ್ರಿಯರ ಮನತಣಿಸಲು ಮುಂದಾಗಿದ್ದಾರೆ. ಇದು ಅವರ ಮೂರನೇ ಸಿನಿಮಾವಾಗಿದೆ.

ನಿರ್ದೇಶಕ ಗುರು ಸವನ್ ಆ್ಯಕ್ಷನ್ ಕಟ್ ನಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾಕ್ಕೆಸೇನಾಪುರಎಂಬ ಹೆಸರಿಡಲಾಗಿದೆ. ಉಳ್ಳವರು ಹಾಗೂ ಶೋಷಿತರ ನಡುವಿನ ಹೋರಾಟದ ಕಥಾ ಹಂದರವನ್ನು ಒಳಗೊಂಡಿರುವ ನೈಜ ಕಥೆಯನ್ನು ಆಧರಿಸಿರುವ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ಅನನ್ಯ ಹೋರಾಟಗಾರ್ತಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಹಿಂದೆ ಹಲವಾರು ಸಿನಿಮಾಗಳಲ್ಲಿ ನಟಿಸಲು ಅವಕಾಶಗಳು ಬಂದಿದ್ದವು. ಆದರೆ ಕಥೆಗೆ ಹಾಗೂ ಪಾತ್ರಕ್ಕೆ ಪ್ರಾಮುಖ್ಯತೆ ಇರಬೇಕು ಎಂದು ಬಯಸಿದ್ದೆ. ಆದರೆ ಸಿನಿಮಾದ ಕಥೆ ನನಗೆ ತುಂಬಾ ಹಿಡಿಸಿತು. ಕಾರಣ ಇದು ಬಡಜನರ ಮೇಲೆ  ಸಿರಿವಂತರ ದಬ್ಬಾಳಿಕೆಯ ಎಳೆಯನ್ನು ಹೊಂದಿರುವ ಕಥೆ ಎಂದಿದ್ದಾರೆ.

ಇದನ್ನೂ ಓದಿ:ಕೇವಲ ದೆಹಲಿ ಮಾತ್ರವಲ್ಲ ಇಡೀ ದೇಶಾದ್ಯಂತ ಕೋವಿಡ್ 19 ಲಸಿಕೆ ಉಚಿತ: ಸಚಿವ ಹರ್ಷ್ ವರ್ಧನ್

ಹಿಂದಿನಿಂದಲೂ ರಂಗಭೂಮಿ ಕಲಾವಿದೆಯಾಗಿರುವ ನನಗೆ ಗ್ಲಾಮರ್ ಪಾತ್ರಗಳನ್ನೇ ಮಾಡಬೇಕು ಎಂಬ ಆಸೆ ಇಲ್ಲ ಎಂದಿರುವ ಅನನ್ಯ, ಬುಡಕಟ್ಟು ಚಿತ್ರಣವಿರುವ ಸಿನಿಮಾದಲ್ಲಿ ನಟಿಸಲು ನನಗೆ ತುಂಬಾ ಸಂತೋಷವಿದೆ ಎಂದಿದ್ದಾರೆ.

ಮೂಲತಃ ಕುಂದಾಪುರದವರಾಗಿರುವ ನಿರ್ದೇಶಕ ಗುರು ಸವನ್ ಅವರಿಗೆ ಇದು ಮೊದಲ ಸಿನಿಮಾ ಆಗಿದ್ದು, ಚಿತ್ರದ ಕುರಿತು ಮಾತನಾಡಿರುವ ನಿರ್ದೇಶಕ, ನಾನು ನೂರಾರು ವರ್ಷಗಳ ಹಿಂದೆ ನಡೆದ ಕಥೆಯನ್ನು ಸಿನಿಮಾ ಮಾಡಲು ಹೊರಟಿದ್ದೇನೆ. ಕಥೆಯಲ್ಲಿ ಅಂದಿನ ಮ್ಯಾಂಗನೀಸ್ ಅದಿರು ಸಾಗಾಣೆ ನಡೆಯುತ್ತಿದ್ದ ಸಮಯದಲ್ಲಿ ಬಡವರು, ಕಾರ್ಮಿಕರು ಅನುಭವಿಸಿರುವ ಸಮಸ್ಯೆಗಳು ಹಾಗೂ ಸಿರಿವಂತರ ದಬ್ಬಾಳಿಕೆಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಮಾಡುತ್ತಿದ್ದೇನೆ ಎಂದಿದ್ದಾರೆ.

ಟಾಪ್ ನ್ಯೂಸ್

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.