ರೂಪಾಂತರಿತ ಕೋವಿಡ್ ವೈರಾಣು ಕಲ್ಚರ್ ಯಶಸ್ವಿ
Team Udayavani, Jan 3, 2021, 6:50 AM IST
ಹೊಸದಿಲ್ಲಿ: ಕೊರೊನಾ ವೈರಾಣುವಿನ ಬ್ರಿಟನ್ ರೂಪಾಂತರಿತ ತಳಿಯನ್ನು ನಿಯಂತ್ರಿತ ವಾತಾವರಣದಲ್ಲಿ ಬೆಳೆಸುವ (ಕಲ್ಚರ್) ಪ್ರಯತ್ನ ಯಶಸ್ವಿ ಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ (ಐಸಿಎಂಆರ್) ಶನಿವಾರ ಹೇಳಿದೆ.
ಈ ಸಾಧನೆ ನಮ್ಮಲ್ಲಿಯೇ ಪ್ರಥಮ, ಬೇರಾವುದೇ ದೇಶ ಇದರಲ್ಲಿ ಯಶಸ್ವಿಯಾಗಿಲ್ಲ ಎಂದು ಐಸಿಎಂಆರ್ ಹೇಳಿದೆ. “ರೂಪಾಂತರಿತ ವೈರಾಣುವನ್ನು ಎಲ್ಲ ಗುಣಲಕ್ಷಣಗಳ ಸಹಿತ ಪ್ರತ್ಯೇಕಿಸಿ ರಾಷ್ಟ್ರೀಯ ವೈರಾಣು ಇನ್ಸ್ಟಿಟ್ಯೂಟ್ (ಎನ್ಐವಿ)ನಲ್ಲಿ ಕಲ್ಚರ್ ಮಾಡಲಾಗಿದೆ’ ಎಂದು ಐಸಿಎಂಆರ್ ಹೇಳಿಕೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.