ಭೀಮಾ‌ನದಿ ಸೇತುವೆಯಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ದೆಯನ್ನು ರಕ್ಷಿಸಿದ ಪೊಲೀಸ್

Team Udayavani, Jan 3, 2021, 2:06 PM IST

ಭೀಮಾ‌ನದಿ ಸೇತುವೆಯಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ದೆಯನ್ನು ರಕ್ಷಿಸಿದ ಪೊಲೀಸ್

ಕಲಬುರಗಿ: ಭೀಮಾ‌ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ದೆಯನ್ನು ಪೊಲೀಸ್ ಪೇದೆಯೊಬ್ಬರು ರಕ್ಷಿಸಿದ ಘಟನೆ ಜಿಲ್ಲೆಯ ಕಟ್ಟಿಸಂಗಾವಿ ಬಳಿಯ ಭೀಮಾ ನದಿ ಸೇತುವೆಯಲ್ಲಿ ನಡೆದಿದೆ.

ಆಳಂದ ಮೂಲದ ಗುರುಬಾಯಿ (60) ಎಂಬ ವೃದ್ದೆ ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ತಿಸುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಜೇವರ್ಗಿ ಪೊಲೀಸ್ ಠಾಣೆ ಪೇದೆ ಅನಿಲ್‌ ಕುಮಾರ್ ಆಕೆಯನ್ನು ಗಮನಿಸಿ ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ:ವಿಟ್ಲಪಡ್ನೂರು: ಅತ್ತೆಯ ಎದುರೇ ನಾದಿನಿಯ ಅತ್ಯಾಚಾರಗೈದು ಫೋಟೊ ವೈರಲ್ ಮಾಡುವುದಾಗಿ ಬೆದರಿಕೆ

ಗಸ್ತಿನಲ್ಲಿದ್ದ ಪೇದೆ ಅನಿಲ್‌ ಕುಮಾರ್ ಸೇತುವೆ ಬಳಿ ಬಂದಾಗ ಗುರುಬಾಯಿ ಅವರು ಭೀಮಾ ಸೇತುವೆಯ ಕಬ್ಬಿಣದ ರಾಡಿಗೆ ಜೋತು ಬಿದ್ದಿದ್ದರು. ಜನವರಿ ಒಂದರಂದು ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗುತ್ತಿದೆ.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.