ಎಲೆಕ್ಷನ್‌ ಇಲ್ದೆ ಸೆಲೆಕ್ಷನ್‌ ಆದವರಿಗೆ ಸನ್ಮಾನ

ಮಾಜಿ ಆಗುವ ಮುಂಚೆ ಗ್ರಾಮಸ್ಥರ ಗೋಳು ಕೇಳ್ರಿ,ಹಿರಿಯರ ನಿರೀಕ್ಷೆಯಂತೆ ಊರಿನ ಅಭಿವೃದ್ಧಿ ಮಾಡಿ

Team Udayavani, Jan 3, 2021, 4:15 PM IST

ಎಲೆಕ್ಷನ್‌ ಇಲ್ದೆ ಸೆಲೆಕ್ಷನ್‌ ಆದವರಿಗೆ ಸನ್ಮಾನ

ವಾಡಿ: ರಾಜಕೀಯ ಅಧಿಕಾರ ಶಾಶ್ವತವಾಗಿ ಉಳಿಯುವುದಿಲ್ಲ. ಜನಪ್ರತಿನಿಧಿ ಯಾದವರು ಮಾಜಿ ಆಗುವ ಮುಂಚೆಯೇ ಜನರ ಕಷ್ಟಗಳನ್ನುಕೇಳಿ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ರಾವೂರ ಸಿದ್ಧಲಿಂಗೇಶ್ವರ ಸಂಸ್ಥಾನ ಮಠದ ಉತ್ತರಾಧಿ ಕಾರಿ ಶ್ರೀ ಸಿದ್ಧಲಿಂಗ ದೇವರು ನುಡಿದರು.

ರಾವೂರ ಗ್ರಾಪಂಗೆ ಅವಿರೋಧವಾಗಿಆಯ್ಕೆಯಾದ ಎಲ್ಲ 32 ಜನ ನೂತನ ಸದಸ್ಯರಿಗೆಶನಿವಾರ ಮಠದ ವತಿಯಿಂದ ಸಾಮೂಹಿಕ ಸನ್ಮಾನಮಾಡಿ, ಶ್ರೀಗಳು ಆಶೀರ್ವಚನ ನೀಡಿದರು.ಗ್ರಾಮದಲ್ಲಿ ಕಲಹ ಉಂಟಾಗಾಬಾರದು.ಕುಡುಕರ ಸಂಖ್ಯೆ ಹೆಚ್ಚಾಗಬಾರದು. ಕುಟುಂಬಗಳುಒಡೆದು ಛಿದ್ರವಾಗಬಾರದು. ಸೌಹಾರ್ದತೆಉಳಿದು ಗ್ರಾಮಸ್ಥರು ಸಂತೋಷದಿಂದ ಬಾಳಬೇಕು ಎನ್ನುವ ಸದಾಶಯದಿಂದ ಊರಿನ ಮುಖಂಡರುಪಕ್ಷಬೇಧ ಮರೆತು ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಲು ಶ್ರಮಿಸಿದ್ದಾರೆ. ಊರಿನ ಅಭಿವೃದ್ಧಿ ಮಾಡುವ ಮೂಲಕ ಹಿರಿಯರ ನಿರೀಕ್ಷೆ ಈಡೇರಿಸಬೇಕು ಎಂದರು. ಗೆದ್ದು ಮನೆಯಲ್ಲಿ ಕೂಡದೆ, ಸ್ವಾರ್ಥ ಕೆಲಸಗಳಿಗಾಗಿ ಅಧಿಕಾರ ದುರುಪಯೋಗ ಮಾಡಿಕೊಳ್ಳದೇ ಜನರ ಬೇಡಿಕೆಗಳನ್ನು ಈಡೇರಿಸಲು ಪಣ ತೊಡಬೇಕು ಎಂದು ಹೇಳಿದರು.

ಜಿ.ಪಂ ಸದಸ್ಯ ಅಶೋಕ ಸಗರ, ಹಿರಿಯರಾದ ಡಾ| ಗುಂಡಣ್ಣ ಬಾಳಿ ಮಾತನಾಡಿದರು. ಗ್ರಾಮದಹಿರಿಯ ಮುಖಂಡರಾದ ಚೆನ್ನಣ್ಣ ಬಾಳಿ, ಶಿವಲಿಂಗಪ್ಪ ವಾಡೇದ, ಅಬ್ದುಲ್‌ ಮಶಾಕ್‌, ಗುರುನಾಥಗುದಗಲ್‌, ಅಣ್ಣಾರಾವ್‌ ಬಾಳಿ, ರಾಮಚಂದ್ರ ರಾಠೊಡ, ತಿಪ್ಪಣ್ಣ ವಗ್ಗರ, ಸಾಹೇಬಗೌಡ ತಳವಾರ, ದೇವಿಂದ್ರ ತಳವಾರ, ಕೈಲಾಸ ಚವ್ಹಾಣ, ಯುನ್ಯೂಸ್‌ ಪ್ಯಾರೆ, ಮಹೇಶ ಬಾಳಿ, ಬಸವರಾಜ ಮಡ್ಡಿ,ಮಾಳಪ್ಪ ಕೊಳ್ಳಿ, ವೆಂಕಟೇಶ ಪೂಜಾರಿ ಮತ್ತಿತರರು ಪಾಲ್ಗೊಂಡಿದ್ದರು.

ಗ್ರಾಪಂ ವ್ಯಾಪ್ತಿಯ ಎಲ್ಲ 32 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾದ ಸದಸ್ಯರನ್ನು ಸಿದ್ಧಲಿಂಗ ಶ್ರೀಗಳು ಸನ್ಮಾನಿಸಿದರು. ಶರಣು ಜ್ಯೋತಿ ನಿರೂಪಿಸಿ, ವಂದಿಸಿದರು.

ಕಲಬುರಗಿಯಲ್ಲಿ ತೊಗರಿ ಸಂಸ್ಕರಣಾ ಘಟಕ :  ಔಷಧಿಧೀಯ ಸತ್ವಗಳಿಂದ ಕೂಡಿದ ಬೆಳೆಗಳನ್ನೇ ಹೆಚ್ಚು ಬೆಳೆಯುತ್ತಿರುವ ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಸಂಸ್ಕರಣಾ ಘಟಕ ಸ್ಥಾಪಿಸುವ ಚಿಂತನೆನಡೆದಿದೆ. ಅಂಗನವಾಡಿ ಕೇಂದ್ರಗಳಿಗೆ ಮಂಡಳಿಯಿಂದಲೇ ತೊಗರಿ ಬೇಳೆ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ತೊಗರಿ ನಾಡಿನಲ್ಲಿರೈತರಿಗೆ ಅನುಕೂಲಕರವಾದ ಸೌಲಭ್ಯ ಒದಗಿಸಲು ಯೋಜನೆ ರೂಪಿಸಲಾಗುತ್ತಿದೆ. ದ್ವಿದಳ ಧಾನ್ಯ ಬೆಳೆಯುವ ಕಲ್ಯಾಣ ನಾಡಿನ ರೈತರು ಸಂತೋಷವಾಗಿರಬೇಕು. ತೊಗರಿ ಬೆಳೆಗಾರರಿಗೆ ಏನಾದರೂಉತ್ತಮ ಯೋಜನೆ ಜಾರಿಗೆ ತರಬೇಕು ಎಂಬುದುನನ್ನಾಸೆಯಾಗಿದೆ ಎಂದು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ರಾಜ್ಯ ದ್ವಿದಳ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿಗೌಡ ಬಾಸರೆಡ್ಡಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.