ನೀರ್‌ದೋಸೆ ಇಷ್ಟಪಟ್ಟವರಿಗೆ ಪೆಟ್ರೋಮ್ಯಾಕ್ಸ್‌ ಇಷ್ಟವಾಗುತ್ತೆ

ನಟಿ ಹರಿಪ್ರಿಯಾ ವಿಶ್ವಾಸ

Team Udayavani, Jan 4, 2021, 12:29 PM IST

ನೀರ್‌ದೋಸೆ ಇಷ್ಟಪಟ್ಟವರಿಗೆ ಪೆಟ್ರೋಮ್ಯಾಕ್ಸ್‌ ಇಷ್ಟವಾಗುತ್ತೆ

ನಟಿ ಹರಿಪ್ರಿಯಾ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ “ಪೆಟ್ರೋಮ್ಯಾಕ್ಸ್‌’. ಹೌದು, ಹರಿಪ್ರಿಯಾ ನಾಯಕಿಯಾಗಿರುವ “ಪೆಟ್ರೋಮ್ಯಾಕ್ಸ್‌’ ಚಿತ್ರದ ಚಿತ್ರೀಕರಣ ಹೊಸ ವರ್ಷದ ಮೊದಲ ದಿನ ಮುಗಿದಿದೆ.  ಮೈಸೂರಿನಲ್ಲಿ ಆರಂಭವಾದ ಚಿತ್ರೀಕರಣ ಮೈಸೂರಿನಲ್ಲೇ ಮುಗಿದಿದೆ.

ಅಂದಹಾಗೆ, ವಿಜಯ ಪ್ರಸಾದ್‌ ಈ ಚಿತ್ರದ ನಿರ್ದೇಶಕರು. ಈ ಹಿಂದೆ “ನೀರ್‌ದೋಸೆ’ ಚಿತ್ರ ನಿರ್ದೇಶಿಸಿರುವ ವಿಜಯ ಪ್ರಸಾದ್‌ ಚಿತ್ರದಲ್ಲಿ ಹರಿಪ್ರಿಯಾ ಮತ್ತೂಮ್ಮೆ ನಟಿಸುತ್ತಿದ್ದಾರೆ.

ಇದನ್ನೂ ಓದಿ : ತಮಿಳು ಸಿನಿಮಾದಲ್ಲಿ ಶಿವಣ್ಣ ನಟನೆ ಸಾಧ್ಯತೆ

ಚಿತ್ರದ ಬಗ್ಗೆ ಮಾತನಾಡುವ ನಾಯಕ ನಟಿ ಹರಿಪ್ರಿಯಾ, “ನಿರ್ದೇಶಕರು ಹೇಳಿದಂತೆ ಇದೊಂದು ಚೇಷ್ಟೆ ಇರುವಂಥ, ತಮಾಷೆಯಾಗಿ ಸಾಗುವಂಥ ಸಿನಿಮಾ. ಜೊತೆಗೆ ಎಮೋಶನ್‌ ಅಂಶಗಳಿವೆ. “ನೀರ್‌ ದೋಸೆ’ ಸಿನಿಮಾ ನೋಡಿ ಇಷ್ಟಪಟ್ಟವರಿಗೆ ಈ ಸಿನಿಮಾ ಕೂಡ ಇಷ್ಟವಾಗುತ್ತದೆ.  ಇದೊಂದು ಎಕ್ಸ್‌ಪೆರಿಮೆಂಟ್‌ ಸಿನಿಮಾ. ನನ್ನ ಸಿನಿಮಾ ಕರಿಯರ್‌ನಲ್ಲಿಯೇ ವಿಭಿನ್ನವಾದ ಪಾತ್ರವನ್ನು ಈ ಸಿನಿಮಾದಲ್ಲಿ ನಿಭಾಯಿಸಿದ್ದೇನೆ. ಚೇಷ್ಟೆ ಜತೆಗೆ ಅರ್ಥಪೂರ್ಣವಾದ ಕಥೆಯೂ ಈ ಸಿನಿಮಾದಲ್ಲಿದೆ. ಯೂಥ್ಸ್ ಮತ್ತು ಫ್ಯಾಮಿಲಿ ಆಡಿಯನ್ಸ್‌ಗೆ ಇಷ್ಟಪಡುವಂಥ ಕಂಟೆಂಟ್‌ ಸಿನಿಮಾದಲ್ಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.