ಅಕ್ಷರ ಬೆಳಕು ನೀಡಿದ ಸಾವಿತ್ರಿಬಾಯಿ ಸ್ಮರಣೆ

Team Udayavani, Jan 4, 2021, 5:43 PM IST

ಅಕ್ಷರ ಬೆಳಕು ನೀಡಿದ ಸಾವಿತ್ರಿಬಾಯಿ ಸ್ಮರಣೆ

ರಾಯಚೂರು: ಮನುವಾದ ಪ್ರಬಲವಾಗಿ ಬೆಳೆದು ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಹೆಣ್ಣು ಮಕ್ಕಳಿಗೆ ಸಮಾಜದಲ್ಲಿ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿರಲಿಲ್ಲ ಎಂದು ಉಪನ್ಯಾಸಕಹಾಗೂ ಬಂಡಾಯ ಸಾಹಿತಿ ಜೆ.ಎಲ್‌ ಈರಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.

ಇಲ್ಲಿನ ಹರಿಜನವಾಡಬಡಾವಣೆಯಲ್ಲಿರುವ ಡಾ| ಅಂಬೇಡ್ಕರ್ಸಮುದಾಯ ಭವನದಲ್ಲಿ ಕರ್ನಾಟಕರಾಜ್ಯ ಅಂಗನವಾಡಿ ನೌಕರರ ಸಂಘ, ರಾಜ್ಯದೇವದಾಸಿ ಮಹಿಳೆಯರ ವಿಮೋಚನಾಸಂಘ ಹಾಗೂ ದಲಿತ ಹಕ್ಕುಗಳ ಸಮಿತಿ ಜಿಲ್ಲಾಘಟಕಗಳ ಆಶ್ರಯದಲ್ಲಿ ಶಿಕ್ಷಕಿ ಸಾವಿತ್ರಿಬಾಯಿಫುಲೆ ಅವರ 190ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೊ|ಜಾಗೃತಿ ದೇಶಮಾನೆ ಮಾತನಾಡಿ, ದೇಶದಲ್ಲಿಹೆಣ್ಣು ಮಕ್ಕಳು ತಲೆ ಎತ್ತಿ ನಡೆಯ ಬೇಕಎಂದರೆ ಸಮಾಜದಲ್ಲಿ ಅನಿಷ್ಠ ಪದ್ಧತಿಗಳುನಿರ್ಮೂಲನೆ ಆಗಬೇಕಾದ ಶಿಕ್ಷಣ ಅತ್ಯಂತಮುಖ್ಯ. ಅದನ್ನು ಅರಿತು 1847ರಲ್ಲಿಯೇ ಹೆಣ್ಣು ಮಕ್ಕಳಿಗಾಗಿ ಅಕ್ಷರ ಕಲಿಸಲು ಶಾಲೆಪ್ರಾರಂಭಿಸಿದ ಮಹಾತಾಯಿ ಸಾವಿತ್ರಿಬಾಯಿ ಫುಲೆ ಅವರು ಅನಿಷ್ಟ ಪದ್ಧತಿ ನಿರ್ಮೂಲನೆಗೆಚಳವಳಿ ರೂಪಿಸಿದ್ದಾರೆ ಎಂದರು.

ಫುಲೆ ಅವರ ಕೊಡುಗೆಯಿಂದ ಇಂದು ಹೆಣ್ಣುಮಕ್ಕಳು ಶಿಕ್ಷಣ ಪಡೆದು ಎಲ್ಲಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ.ಅದರೂ ಇಂದಿಗೂ ಸಮಾಜದಲ್ಲಿ ದಲಿತರಮೇಲೆ ದೌರ್ಜನ್ಯ, ಜಾತಿ ಅಸಮಾನತೆ,ಅಸ್ಪೃಶ್ಯತೆಗಳು ನಡೆಯುತ್ತಿವೆ. ಈ ತರಹ ಅನಿಷ್ಟ ಪದ್ಧತಿಗಳ ವಿರುದ್ಧ ದೊಡ್ಡ ರೀತಿಯಚಳವಳಿ ಅವಶ್ಯಕವಾಗಿದೆ ಎಂದರು.

ನಗರಸಭೆ ಉಪಾಧ್ಯಕ್ಷೆ ನರಸಮ್ಮನರಸಿಂಹಲು ಮಾಡಗಿರಿ ಕಾರ್ಯಕ್ರಮಉದ್ಘಾಟಿಸಿದರು. ಇದೇ ಸಂದರ್ಭದಲ್ಲನಗರಭೆಯ ನೂತನ ಉಪಾಧ್ಯಕ್ಷರಾಗಿಆಯ್ಕೆಯಾದ ನರಸಮ್ಮ ನರಸಿಂಹಲುಸನ್ಮಾನಿಸಿದರು. ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಸಹ ಸಂಚಾಲಕ ಕೆ.ಜಿ. ವೀರೇಶ ಮಾತನಾಡಿದರು. ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಎಚ್‌.ಪದ್ಮಾಅಧ್ಯಕ್ಷತೆ ವಹಿಸಿದ್ದರು. ಮಹಿಳೆಯರು, ವಿದ್ಯಾರ್ಥಿನಿಯರು ಭಾಗವಹಿಸಿದರು.

ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಜಯಂತಿ :

ಕವಿತಾಳ: ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಭಾರತದ ಮೊಟ್ಟ ಮೊದಲಶಿಕ್ಷಕಿ ಮಾತೆ ಸಾವಿತ್ರಿಬಾಯಿ ಫುಲೆಯವರ190ನೇ ಜನ್ಮದಿನ ಆಚರಿಸಲಾಯಿತು.ಶಾಲೆಯ ಮುಖ್ಯೋಪಾಧ್ಯಾಯ ಶೇಕ್‌ಹಮೀದ್‌ ಮಾತನಾಡಿ, ಸಾವಿತ್ರಿಬಾಯಿಫುಲೆಯವರು ದೇಶ ಕಂಡಂತಹ ಮಹಾನ್‌ಮಹಿಳೆ. ಭಾರತೀಯ ಸಮಾಜವು ವರ್ಣ, ಜಾತಿ ವರ್ಗ ವ್ಯವಸ್ಥೆಯನ್ನುತನ್ನ ಒಡಲಲ್ಲಿ ಇಟ್ಟುಕೊಂಡು ಪೋಷಿಸಿದೆ. ಇಂತಹಭಾರತದಲ್ಲಿ ಶತಮಾನಗಳಿಂದ ತುಳಿತಕ್ಕೆ ಒಳಪಟ್ಟ ಸಮುದಾಯಗಳಿಗಾಗಿಯೇ ಮೊಟ್ಟ ಮೊದಲ ಬಾರಿಗೆ ಶಾಲೆಗಳನ್ನು ತೆರದು ಜ್ಞಾನನೀಡಿದವರು ಜ್ಯೋತಿಬಾಯಿ ಫುಲೆ ಮತ್ತುಸಾವಿತ್ರಿಬಾಯಿ ಫುಲೆ ದಂಪತಿ. ಅದರಲ್ಲೂ ಮಹಿಳೆಯರಿಗಾಗಿ ಹಗಲಿರುಳು ಎನ್ನದೇ ಅವರ ಶಿಕ್ಷಣ ಹಾಗೂ ಅಭ್ಯುದಯಕ್ಕಾಗಿತಮ್ಮ ಜೀವನವನ್ನೇ ಅರ್ಪಿಸಿಕೊಂಡು ಅಕ್ಷರದ ಕ್ರಾಂತಿ ಮಾಡಿ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಎಂದು ಅಜರಾಮರಾದರು ಎಂದು ಹೇಳಿದರು. ಪಟ್ಟಣದ ವಿವಿಧ ಶಾಲೆಗಳಲ್ಲಿ ಶಿಕ್ಷಕಿ ಮಾತೆ ಫುಲೆ ಜನ್ಮದಿನ ಆಚರಿಸಲಾಯಿತು.

ಟಾಪ್ ನ್ಯೂಸ್

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.