ಪೂರ್ಣ ಪ್ರಮಾಣದ ಸಿನೆಮಾ ಪ್ರದರ್ಶನಕ್ಕೆ ಅನುಮತಿ
Team Udayavani, Jan 5, 2021, 12:52 AM IST
ಚೆನ್ನೈ: ತಮಿಳುನಾಡಿನ ಚಿತ್ರಮಂದಿರಗಳು ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರನ್ನು ಹೊಂದುವ ಮೂಲಕ ಸಿನೆಮಾ ಪ್ರದರ್ಶನಕ್ಕೆ ರಾಜ್ಯ ಸರಕಾರ ಅನುಮತಿ ನೀಡಿದೆ. ಶೇ.100ರಷ್ಟು ಪ್ರೇಕ್ಷಕರು ಇದ್ದುಕೊಂಡು ಸಿನೆಮಾ ಪ್ರದರ್ಶನಕ್ಕೆ ಅನುಮತಿ ನೀಡಿದ ಮೊದಲ ರಾಜ್ಯ ತಮಿಳುನಾಡು ಆಗಿದೆ. ಕಾಲಿವುಡ್ನ ಪ್ರಮುಖ ನಟರಾಗಿರುವ ವಿಜಯ್ ಮತ್ತು ಸಿಲಾಂಬರಸನ್ ಮುಖ್ಯಮಂತ್ರಿ ಕೆ.ಪಳನಿ ಸಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಆದೇಶ ಪ್ರಕಟವಾಗಿದೆ. ಇದರಿಂದಾಗಿ ವಿಜಯ್ ನಟನೆಯ “ಮಾಸ್ಟರ್’, ಸಿಲಾಂಬರಸನ್ರ “ಈಶ್ವರನ್’ ಸಿನಿಮಾ ಸಂಕ್ರಾತಿ ವೇಳೆಗೆ ಬಿಡುಗಡೆಯಾಗುವುದು ಬಹುತೇಕ ಖಚಿ ತವಾಗಿದೆ. ಈ ಎರಡೂ ಸಿನೆಮಾಗಳಿಂದಾಗಿ ತಮಿ ಳು ಚಿತ್ರರಂಗ ಮತ್ತೆ ಪುಟಿದೇಳುವ ನಿರೀಕ್ಷೆ ಇದೆ.ಮಲ್ಟಿಪ್ಲೆಕ್ಸ್ನಲ್ಲಿ ಶೇ.50 ಪ್ರೇಕ್ಷಕರ ಜತೆಗೆ ಸಿನಿಮಾ ಪ್ರದರ್ಶನಕ್ಕೆ ನ.10ರಂದು ಆದೇಶ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.