ಕೊಚ್ಚಿ- ಮಂಗಳೂರು ನ್ಯಾಚುರಲ್ ಗ್ಯಾಸ್ ಪೈಪ್ ಲೈನ್ ಗೆ ಪ್ರಧಾನಿಯಿಂದ ಚಾಲನೆ


Team Udayavani, Jan 5, 2021, 11:22 AM IST

ಕೊಚ್ಚಿ- ಮಂಗಳೂರು ನ್ಯಾಚುರಲ್ ಗ್ಯಾಸ್ ಪೈಪ್ ಲೈನ್ ಪ್ರಧಾನಿಯಿಂದ ಲೋಕಾರ್ಪಣೆ

ಮಂಗಳೂರು: ಬಹು ನಿರೀಕ್ಷಿತ ಕೊಚ್ಚಿ-ಮಂಗಳೂರು (450 ಕಿ.ಮೀ.) ಮಧ್ಯೆ ಗೈಲ್‌ ಪೈಪ್‌ಲೈನ್‌ನಲ್ಲಿ ನೈಸರ್ಗಿಕ ಅನಿಲ ಸರಬರಾಜು ಮಾಡುವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆನ್‌ಲೈನ್‌ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ, ಕೇರಳ ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಪೆಟ್ರೋಲಿಯಂ ಸಚಿವರು ಭಾಗಿಯಾಗಿದ್ದರು.

ರಾಜ್ಯದ ಏಕೈಕ ರಸಗೊಬ್ಬರ ಕಾರ್ಖಾನೆ ಮಂಗಳೂರಿನ ಎಂಸಿಎಫ್‌ನಲ್ಲಿ ಸೀಮಿತ ಅತಿಥಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನೂ ಆಯೋಜಿಸಲಾಗಿತ್ತು. ಸಂಸದ ನಳಿನ್‌ ಕುಮಾರ್‌ ಕಟೀಲು, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಸೇರಿದಂತೆ ಗಣ್ಯರು ಭಾಗವಹಿಸಿದ್ದಾರೆ.

ಎಂಸಿಎಫ್‌ನಂತೆಯೇ ಅದೇ ಭಾಗದಿಂದ ಎಂಆರ್‌ಪಿಎಲ್‌ಗ‌ೂ ನೈಸರ್ಗಿಕ ಅನಿಲ ಸರಬರಾಜು ಮಾಡುವ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ವಾಹನಗಳ ಪೂರೈಕೆ (ಸಿಎನ್‌ಜಿ), ಗೃಹ ಬಳಕೆ (ಪಿಎನ್‌ಜಿ) ವಾಣಿಜ್ಯ ಬಳಕೆ ಹಾಗೂ ಕೈಗಾರಿಕೆಗಳ
ಬಳಕೆ ಎಂಬುದಾಗಿ ಬೇರ್ಪಡಿಸಿ ಗೇಲ್‌ ಸಂಸ್ಥೆಯು ಅನಿಲ ಪೂರೈಕೆ ಮಾಡಲಿದ್ದು, ಇದಕ್ಕಾಗಿ ಸದ್ಯ ನೋಂದಣಿ ನಡೆಯುತ್ತಿದೆ.

ತಿಂಗಳಿಗೆ 60 ಕೋ.ರೂ!
ನೈಸರ್ಗಿಕ ಅನಿಲವನ್ನು ಎಂಸಿಎಫ್‌ ಸಂಸ್ಥೆ ನ. 23ರಂದು ಸಾಂಕೇತಿಕವಾಗಿ ಪಡೆದುಕೊಂಡಿದೆ. ಡಿ. 15ರಿಂದ ಪೂರ್ಣ ಸಾಮರ್ಥ್ಯದೊಂದಿಗೆ ಗ್ಯಾಸ್‌ ಮೂಲಕವೇ ಯೂರಿಯಾ ಉತ್ಪಾದಿಸುತ್ತಿದೆ. ನೈಸರ್ಗಿಕ ಅನಿಲವು ಅಧಿಕ ಇಂಧನ ದಕ್ಷತೆ ಹೊಂದಿದೆ
ಹಾಗೂ ಪರಿಸರ ಸ್ನೇಹಿಯಾಗಿದೆ. ಸದ್ಯ ಪ್ರತೀ ದಿನ 8 ಲಕ್ಷ ಕ್ಯು.ಮೀ. ನೈಸರ್ಗಿಕ ಅನಿಲವನ್ನು ಎಂಸಿಎಫ್‌ ಪಡೆದುಕೊಳ್ಳುತ್ತಿದ್ದು, ತಿಂಗಳಿಗೆ 60 ಕೋ.ರೂ. ವೆಚ್ಚವಾಗುತ್ತಿದೆ.

ಟಾಪ್ ನ್ಯೂಸ್

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.