ಮೊದಲ ಪ್ರಯತ್ನದಲ್ಲೇ ನಾಗರಿಕ ಸೇವೆಗೆ ಆಯ್ಕೆಯಾದ ಲೋಕಸಭೆ ಸ್ಪೀಕರ್ ಪುತ್ರಿ ಅಂಜಲಿ ಬಿರ್ಲಾ
Team Udayavani, Jan 5, 2021, 5:22 PM IST
ನವದೆಹಲಿ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಪುತ್ರಿ ಅಂಜಲಿ ಅವರು ಕೇಂದ್ರೀಯ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವೆಗೆ ಮೊದಲ ಪ್ರಯತ್ನದಲ್ಲಿಯೇ ಆಯ್ಕೆಯಾಗಿದ್ದಾರೆ.
ಸೋಮವಾರ ಆಯೋಗ 89 ಮಂದಿಯ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಂಜಲಿ “ಪರೀಕ್ಷೆಗೆ ಆಯ್ಕೆಯಾಗಿರುವುದು ಸಂತೋಷ ತಂದಿದೆ. ದೇಶದ ಜನರಿಗಾಗಿ ತಂದೆಯವರು ಮಾಡುತ್ತಿರುವ ಕೆಲಸದಿಂದ ಸ್ಫೂರ್ತಿಗೊಂಡು ನಾನೂ ನಾಗರಿಕ ಸೇವೆಗೆ ಸೇರಿ ಸಾಧನೆ ಮಾಡಬೇಕೆಂದು ಇದ್ದೆ’ ಎಂದು ಹೇಳಿದ್ದಾರೆ.
ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ಅಕ್ಕ ಆಕಾಂಕ್ಷ ನನಗೆ ನೆರವು ನೀಡಿದ್ದಾಳೆ ಎಂದು ಅಂಜಲಿ ಹರ್ಷ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಲಸಿಕೆ ಬಗ್ಗೆ ತಪ್ಪು ಮಾಹಿತಿ ನೀಡುವುದು ಜೀವದೊಂದಿಗೆ ಚಲ್ಲಾಟವಾಡಿದಂತೆ : ತೇಜಸ್ವಿ ಸೂರ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: ರಷ್ಯಾಗೆ ನೆರವು ಆರೋಪ; 19 ಭಾರತೀಯ ಸಂಸ್ಥೆಗಳಿಗೆ ಅಮೆರಿಕದಿಂದ ನಿರ್ಬಂಧ
Fadnavis: ಶೀಘ್ರವೇ ಮತ್ತಷ್ಟು ಕಾಂಗ್ರೆಸಿಗರು ಬಿಜೆಪಿ ಸೇರ್ಪಡೆ
TTD: ತಿರುಪತಿಯಲ್ಲಿ ಕೆಲಸ ಮಾಡುವವರೆಲ್ಲ ಹಿಂದೂ ಆಗಿರಬೇಕು
Seoul: ಉತ್ತರ ಕೊರಿಯಾದಿಂದ ಖಂಡಾಂತರ ಕ್ಷಿಪಣಿ ಪರೀಕ್ಷೆ, ರಷ್ಯಾ ನೆರವಿನ ಶಂಕೆ
Palghar: ಮಹಾದಲ್ಲಿ ‘ನಾಪತ್ತೆ’ ಆಗಿದ್ದ ಶಿಂಧೆ ಶಿವಸೇನೆ ಶಾಸಕ ಮನೆಗೆ ವಾಪಸ್
MUST WATCH
ಹೊಸ ಸೇರ್ಪಡೆ
New Delhi: ರಷ್ಯಾಗೆ ನೆರವು ಆರೋಪ; 19 ಭಾರತೀಯ ಸಂಸ್ಥೆಗಳಿಗೆ ಅಮೆರಿಕದಿಂದ ನಿರ್ಬಂಧ
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
MI: ಸೂರ್ಯ, ಹಾರ್ದಿಕ್ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್: ರೋಹಿತ್ ಹೇಳಿದ್ದೇನು?
Fadnavis: ಶೀಘ್ರವೇ ಮತ್ತಷ್ಟು ಕಾಂಗ್ರೆಸಿಗರು ಬಿಜೆಪಿ ಸೇರ್ಪಡೆ
TTD: ತಿರುಪತಿಯಲ್ಲಿ ಕೆಲಸ ಮಾಡುವವರೆಲ್ಲ ಹಿಂದೂ ಆಗಿರಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.