ರಾಜ್ಯದಲ್ಲಿ ಕೋವಿಡ್ ಲಸಿಕೆ ಡ್ರೈ ರನ್ ನಡೆಸಲು ಆರೋಗ್ಯ ಇಲಾಖೆ ಸಿದ್ಧತೆ
200 ಆರೋಗ್ಯ ಕೇಂದ್ರ, 5000ಕ್ಕೂ ಹೆಚ್ಚು ಪ್ರಾತ್ಯಕ್ಷಿಕೆ ಫಲಾನುಭವಿಗಳು ಭಾಗಿ ಸಾಧ್ಯತೆ
Team Udayavani, Jan 6, 2021, 7:00 PM IST
ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ತಲಾ ಏಳು ಆರೋಗ್ಯ ಕೇಂದ್ರಗಳಲ್ಲಿ ಜ.8 (ಶುಕ್ರವಾರ) ಕೊರೊನಾ ಲಸಿಕೆ ಡ್ರೈ ರನ್ (ಅಣಕು) ನಡೆಸಲು ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಕೇಂದ್ರ ಸರ್ಕಾರವು ಜ.13 ರಂದು ಮೊದಲನೇ ಹಂತದ ಲಸಿಕೆ ವಿತರಣೆಗೆ ಘೋಷಿಸಿದ ಬೆನ್ನೆಲ್ಲೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಲಸಿಕೆ ವಿತರಣೆ ತಾಲೀಮು ನಡೆಸಲು ರಾಜ್ಯ ಆರೋಗ್ಯ ಇಲಾಖೆ ನಿರ್ಧರಿಸಿದೆ.
ಈ ಬಾರಿ ಖಾಸಗಿ ಆರೋಗ್ಯ ಕೇಂದ್ರಗಳಿಗೂ ಅವಕಾಶ ನೀಡುವ ಸಾಧ್ಯತೆಗಳಿವೆ. ಈ ಹಿಂದಿನಂತೆ ಪ್ರತಿ ಆರೋಗ್ಯ ಕೇಂದ್ರಕ್ಕೆ 25 ಆರೋಗ್ಯ ಕಾರ್ಯಕರ್ತರನ್ನು ಫಲಾನುಭವಿಗಳಾಗಿ ನಿಯೋಜಿಸಲಾಗಿದೆ. ಖಾಸಗಿ ಆರೋಗ್ಯ ಕೇಂದ್ರಕ್ಕೆ 100 ಫಲಾನುಭವಿಗಳಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ.
ಮೊದಲ ಹಂತದ ಡ್ರೈ ರನ್ ಮಾದರಿಯಲ್ಲಿಯೇ ಇದು ಕೂಡಾ ನಡೆಯಲಿದೆ. ಒಟ್ಟಾರೆ ಎರಡನೇ ಹಂತದ ಡ್ರೈ ರನ್ನಲ್ಲಿ 200ಕ್ಕೂ ಆರೋಗ್ಯ ಕೇಂದ್ರಗಳು, 5000ಕ್ಕೂ ಹೆಚ್ಚು ಪ್ರಾತ್ಯಕ್ಷಿಕೆ ಫಲಾನುಭವಿಗಳು ಭಾಗವಹಿಸುವ ಸಾಧ್ಯತೆಗಳಿವೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.