ತೆಲಂಗಾಣ : ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಹಿಮಾ ಕೋಹ್ಲಿ ಪ್ರಮಾಣ ವಚನ ಸ್ವೀಕಾರ
Team Udayavani, Jan 7, 2021, 5:42 PM IST
ಹೈದರಾಬಾದ್: ತೆಲಂಗಾಣ ಹೈಕೋರ್ಟ್ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಹಿಮಾ ಕೋಹ್ಲಿ ಗುರುವಾರ ಪ್ರಮಾಣ ಸ್ವೀಕರಿಸಿದ್ದಾರೆ.
ಇದಕ್ಕಿಂತ ಮೊದಲು ಅವರು ದೆಹಲಿ ಹೈಕೋರ್ಟ್ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದರು. ರಾಜ್ಯಪಾಲೆ ತಮಿಳ್ಸೈ ಸುಂದರರಾಜನ್ ಕೋಲಿ ಅವರಿಗೆ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣ ವಚನ ಬೋಧಿಸಿದರು.
2019ರ ಜ.1ರಿಂದ ತೆಲಂಗಾಣಕ್ಕೆ ಪ್ರತ್ಯೇಕ ಹೈಕೋರ್ಟ್ ಸ್ಥಾಪಿಸಲಾಗಿತ್ತು. ಅದಕ್ಕಿಂತ ಮೊದಲು ಆಂಧ್ರಪ್ರದೇಶದ ಹೈಕೋರ್ಟ್ನಲ್ಲಿಯೇ ರಾಜ್ಯದ ಪ್ರಕರಣಗಳ ವಿಚಾರಣೆ ನಡೆಯುತ್ತಿತ್ತು.
ಇದನ್ನೂ ಓದಿ:ನಂ.1… ದೇಶೀ ಮಾರುಕಟ್ಟೆಯಲ್ಲಿ 2.5 ಕೋಟಿ ಗ್ರಾಹಕರನ್ನು ಪಡೆದ ಆ್ಯಕ್ಟಿವಾ ಸ್ಕೂಟರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.