ಯಾದಗಿರಿ: ಕೋವಿಡ್ ಲಸಿಕೆ ಪೂರ್ವ ಪ್ರಯೋಗಕ್ಕೆ ಭರದ ಸಿದ್ದತೆ!
Team Udayavani, Jan 8, 2021, 10:23 AM IST
ಯಾದಗಿರಿ: ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯಿಂದ ಲಸಿಕೆ ತಾಲೀಮುಗೆ ಅಗತ್ಯ ಸಿದ್ದತೆ ನಡೆಸಲಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಮುದ್ನಾಳ ನೂತನ ಜಿಲ್ಲಾಸ್ಪತ್ರೆ, ನಗರದ ವಿಬಿಆರ್ ಖಾಸಗಿ ಆಸ್ಪತ್ರೆ ಸೇರಿ ಆರು ಡ್ರೈರನ್ ಕೇಂದ್ರಗಳು ಆರಂಭಿಸಲಾಗಿದೆ.
ಇಂದು ಬೆಳಿಗ್ಗೆ 11 ಗಂಟೆಗೆ ಡ್ರೈರನ್ ಆರಂಭಿಲಾಗುತ್ತಿದ್ದು, 6 ತಂಡ ರಚಿಸಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೇರಿ 30 ಜನರನ್ನು ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ:ಸ್ಕೇಟಿಂಗ್ ನಲ್ಲಿ ದಾಖಲೆ ಬರೆದ ಹುಬ್ಬಳ್ಳಿಯ 10ರ ಹರೆಯದ ಬಾಲಕಿ ಸ್ತುತಿ ಕುಲಕರ್ಣಿ
ಒಂದು ಕೇಂದ್ರದಲ್ಲಿ 25 ಕೊರೊನಾ ವಾರಿಯರ್ಸ್ ಗಳಿಗೆ ಡ್ರೈರನ್, ನೂತನ ಜಿಲ್ಲಾಸ್ಪತ್ರೆಯಲ್ಲಿ ನಿರೀಕ್ಷಣಾ ಕೋಣೆ, ಲಸಿಕಾ ಕೊಠಡಿ, ವೀಕ್ಷಣಾ ಕೊಠಡಿ ಆರಂಭಿಸಲಾಗಿದೆ ಎಂದು ಡಿಎಚ್ ಓ ಡಾ.ಇಂದುಮತಿ ಪಾಟೀಲ ಮಾಹಿತಿ ನೀಡಿದ್ದಾರೆ.
ಈಗಾಗಲೇ ಎಲ್ಲಾ ಕಡೇ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಪ್ರತಿ ಕೇಂದ್ರದಲ್ಲಿ 25 ಕೊರೊನಾ ವಾರಿಯರ್ಸ್ ಗಳಿಗೆ ಡ್ರೈರನ್ ನಡೆಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.