ರಂಗೇನಹಳ್ಳಿ ಬಳಿ ಕಾರುಗಳ ಮುಖಾಮುಖಿ ಢಿಕ್ಕಿ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ
Team Udayavani, Jan 9, 2021, 3:08 PM IST
ಚಿಕ್ಕಮಗಳೂರು: ಎರಡು ಕಾರುಗಳು ನಡುವೆ ಮುಖಾಮುಖಿ ಢಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಶನಿವಾರ ನಡೆದಿದೆ.
ರಂಗೇನಹಳ್ಳಿ ಬಳಿ ಈ ದುರ್ಘಟನೆ ನಡೆದಿದ್ದು, ಮೃತಪಟ್ಟ ವ್ಯಕ್ತಿಯನ್ನು ಕುಂದಾಪುರ ಮೂಲದ ನಾಗೇಂದ್ರ (28) ಎಂದು ಗುರುತಿಸಲಾಗಿದೆ.
ಅಪಘಾತದ ರಭಸಕ್ಕೆ ಕಾರುಗಳು ನಜ್ಜುಗುಜ್ಜಾಗಿದ್ದು, ಓವರ್ ಟೇಕ್ ಮಾಡಲು ಹೋಗಿ ಎದುರು ಗಡೆಯಿಂದ ಬಂದ ಇನ್ನೊಂದು ವಾಹನಕ್ಕೆ ಢಿಕ್ಕಿ ಹೊಡೆದಿದೆ.
ಇದನ್ನೂ ಓದಿ:ಕಾನತ್ತೂರು: ಪತ್ನಿಯನ್ನು ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ
ಗಂಭೀರವಾಗಿ ಗಾಯಗೊಂಡ ಮೂವರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಲಕ್ಕವಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
MUST WATCH
ಹೊಸ ಸೇರ್ಪಡೆ
Kasaragod: ಯುವತಿ ನಾಪತ್ತೆ; ದೂರು ದಾಖಲು
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
Mangaluru: ಜ.11, 12ರಂದು ಮಂಗಳೂರು ಲಿಟ್ ಫೆಸ್ಟ್… ಕಲೆ, ಸಾಹಿತ್ಯ, ಜಾನಪದಗಳ ಸಂಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.