ಉಳ್ಳಾಲ : ಗ್ರಾ.ಪಂ. ಸದಸ್ಯನಿಂದ ಮಾಜಿ ಸದಸ್ಯೆಗೆ ಜೀವ ಬೆದರಿಕೆ!
Team Udayavani, Jan 9, 2021, 11:26 PM IST
ಸಾಂದರ್ಭಿಕ ಚಿತ್ರ
ಉಳ್ಳಾಲ: ನರಿಂಗಾನ ಗ್ರಾಮ ಪಂಚಾಯತ್ ನ ಹಾಲಿ ಸದಸ್ಯರೋರ್ವರು ಮಾಜಿ ಸದಸ್ಯೆಗೆ ಜಾತಿ ನಿಂದನೆಗೈದು ಜೀವ ಬೆದರಿಕೆ ಹಾಕಿರುವ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪಂಚಾಯತ್ ನ ಹಾಲಿ ಸದಸ್ಯ ಮುರಳೀಧರ ಆರೋಪಿಯಾಗಿದ್ದು ಮಾಜಿ ಸದಸ್ಯೆ ಬೇಬಿ ದೂರುದಾರರು. ತಮ್ಮ ವಾರ್ಡ್ ನಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಬೇರೆ ಕೆಲಸಕ್ಕೆ ಬಳಸದಂತೆ ಬೇಬಿ ಪಂಚಾಯತ್ ನ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದ ಅಸಮಾಧಾನಗೊಂಡ ಆರೋಪಿ, ಬೇಬಿ ಅವರಿಗೆ ಜಾತಿ ನಿಂದನೆಗೈದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.