ಗಣರಾಜ್ಯೋತ್ಸವಕ್ಕೆ ಹೊಸ ಅತಿಥಿ
Team Udayavani, Jan 11, 2021, 6:20 AM IST
ಹೊಸದಿಲ್ಲಿ: ಸುರಿನಾಮ್ ರಿಪಬ್ಲಿಕ್‌ನ ಅಧ್ಯಕ್ಷ, ಭಾರತೀಯ ಮೂಲದ ಚಂದ್ರಿಕಾಪ್ರಸಾದ್ ಸಂತೋಖೀ ಅವರು ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ರಾಜಪಥದಲ್ಲಿ ನಡೆಯುವ ಪರೇಡ್‌ನಲ್ಲಿ ಸಂತೋಖೀ ಪಾಲ್ಗೊಳ್ಳುವುದು ಬಹುತೇಕ ಖಚಿತ ಎಂದು ಪ್ರಧಾನಿ ಕಾರ್ಯಾಲಯದ ಮೂಲಗಳು ತಿಳಿಸಿವೆ.
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಭಾರತ ಭೇಟಿ ರದ್ದಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಬೋರಿಸ್ ಈ ಬಾರಿಯ ಗಣರಾಜ್ಯ ದಿನದ ಅತಿಥಿ ಎಂದು ಈ ಹಿಂದೆ ಘೋಷಿಸಲಾಗಿತ್ತು.
…………………………………………………………………
ದಿನಬಳಕೆ ವಸ್ತುಗಳ ಬೆಲೆಯೇರಿಕೆ? :
ಹೊಸದಿಲ್ಲಿ: ಹಣದುಬ್ಬರ ಏರಿಕೆಯ ಒತ್ತಡವನ್ನು ಅನುಭವಿಸುತ್ತಿರುವ ದಿನಬಳಕೆಯ ವಸ್ತುಗಳ ಉತ್ಪಾದಕ ಕಂಪೆನಿ (ಎಫ್ಎಂಸಿಜಿ)ಗಳು ತಮ್ಮ ಹೊರೆಯನ್ನು ಗ್ರಾಹಕರ ಹೆಗಲಿಗೆ ವರ್ಗಾಯಿಸಲು ನಿರ್ಧರಿಸಿದ್ದು, ಜನಸಾಮಾನ್ಯರು ಮುಂದಿನ ದಿನಗಳಲ್ಲಿ ಹೆಚ್ಚು ಹಣ ವ್ಯಯಿಸಬೇಕಾಗಿ ಬರುವ ಸಾಧ್ಯತೆಯಿದೆ. ಕಚ್ಚಾ ವಸ್ತುಗಳ ಬೆಲೆಯೇರಿಕೆಯನ್ನು ಸದ್ಯ ಈ ಕಂಪೆನಿಗಳು ತಾಳಿಕೊಂಡಿವೆ. ಆದರೆ ದೀರ್ಘಕಾಲಿಕವಾಗಿ ಇದು ಸಾಧ್ಯವಿಲ್ಲ. ಹಾಗಾಗಿ ದಿನಬಳಕೆಯ ವಸ್ತುಗಳ ಬೆಲೆ ಹೆಚ್ಚಳ ಸಂಭವನೀಯ ಎಂದು ಮಾರುಕಟ್ಟೆ ಮೂಲಗಳು ಪ್ರತಿಪಾದಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.