ಮಹಿಳೆಯರು ಪ್ರಗತಿಯತ್ತ ಮುನ್ನುಗ್ಗಲಿ

Team Udayavani, Jan 11, 2021, 3:09 PM IST

————–

ಗದಗ: ಮಹಿಳೆಯರು ಇನ್ನಷ್ಟು ಆಧುನಿಕತೆಯನ್ನು ಮೈಗೂಡಿಸಿ ಕೊಳ್ಳುವುದರೊಂದಿಗೆ ಪ್ರಗತಿಯ ಹಾದಿಯಲ್ಲಿ ಸಾಗಬೇಕು ಎಂದು ಗದಗ-ಬೆಟಗೇರಿ ಇನ್ನರ್‌ ವ್ಹೀಲ್‌ ಮಿಡ್‌ಟೌನ್‌ ಕ್ಲಬ್‌ ಅಧ್ಯಕ್ಷೆ ಅನುಪಮಾ ಜೋಳದ ಕರೆ ನೀಡಿದರು. ನಗರದ ಗದುಗಿನ ಮಹೇಶ್ವರಿ ವಿವಿಧೋದ್ದೇಶಗಳ ಮಹಿಳಾ ಮಂಡಳ ಹಾಗೂ ಕೌಶಲ್ಯ ಕರ್ನಾಟಕ ಬೆಂಗಳೂರು ಆಶ್ರಯದಲ್ಲಿ ಮಹಿಳೆಯರಿಗೆ ಏರ್ಪಡಿಸಿರುವ ಸ್ವಯಂ ಉದ್ಯೋಗ ಯೋಜನೆಯಡಿ ನಡೆದ ಬ್ಯೂಟಿಪಾರ್ಲರ್‌ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸಾಧನೆಯ ಹಾದಿಯಲ್ಲಿ ಎದುರಾಗುವ ನೂರಾರು ಎಡರು ತೊಡರುಗಳನ್ನು ಮೆಟ್ಟಿನಿಲ್ಲಬೇಕು. ಆ ಮೂಲಕ ಸ್ವಾವಲಂಬಿ ಜೀವನ ಕಟ್ಟಿಕೊಳ್ಳುವ ತರಬೇತಿಯನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು. ಮುಖ್ಯ ಅತಿಥಿಯಾಗಿ ಕವಿತಾ ದಂಡಿನ ಮಾತನಾಡಿ, ಮಹಿಳೆಯರಿಗೆ ಹಿಂದಿನ ಕಾಲದಂತೆ ಇಂದು ಕಟ್ಟು ನಿಟ್ಟುಗಳಿಲ್ಲ.  ಹೀಗಾಗಿ ಆಧುನಿಕ ಬದುಕಿನ ಶೈಲಿಗೆ ಜನರಲ್ಲಿ ಸೌಂದರ್ಯ ಪ್ರಜ್ಞೆ ಹೆಚ್ಚುತ್ತಿದೆ. ಬ್ಯೂಟಿ ಪಾರ್ಲರ್‌ ವೃತ್ತಿ ಸ್ವಾವಲಂಬನೆಗೆ ದಾರಿಯಾಗಿದೆ ಎಂದರು.

ಇದನ್ನೂ ಓದಿ:ಕಲಬುರಗಿಯಲ್ಲಿ ಸರ್ಕಾರಿ ಗೋಶಾಲೆಯೇ ಇಲ್ಲ

ನಿತ್ಯಂ ಯೋಗ ಕೇಂದ್ರದ ಅಧ್ಯಕ್ಷೆ ಸುಮಂಗಲಾ ಹದ್ಲಿ ಮಾತನಾಡಿ, ಮಹಿಳೆಯರು ಆರ್ಥಿಕ ಸಬಲರಾಗಲು ಸ್ವಾವಲಂಭನೆ ಅವಶ್ಯವಾಗಿದ್ದು, ಸರಕಾರದ ತರಬೇತಿಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿ ಮಹೇಶ್ವರಿ ವಿವಿಧೋದ್ದೇಶಗಳ ಮಹಿಳಾ ಮಂಡಳದ ಅಧ್ಯಕ್ಷೆ ಜಯಶ್ರೀ ಹಿರೇಮಠ ಮಾತನಾಡಿದರು.

ಲಲಿತಾ ಸಂಗನಾಳ, ಮಂಜುಳಾ ಮಲ್ಲಾಪೂರ, ರುಕ್ಸಾನಾ ಬೇಗಂ, ಉಷಾ ನಾಲ್ವಾಡ, ಅರುಣಾ ವಸ್ತ್ರದ, ಪುಷ್ಪಾ ಚೆಂಡೂರ, ಅಕ್ಕಮಹಾದೇವಿ ಹಿರೇಮಠ, ಮಂಜುಳಾ ಮಲ್ಲಾಪೂರ, ಜ್ಯೋತಿ ಪೂಜಾರ ವೇದಿಕೆ ಮೇಲೆ ಉಪಸ್ಥಿತರಿದ್ದರು. ವೀಣಾ ಬೈಲಿ ಸ್ವಾಗತಿಸಿ, ಗಿರೀಜಾ ಹಿರೇಮಠ ನಿರೂಪಿಸಿ, ರಶ್ಮಿಕಾ ಹಿರೇಮಠ ವಂದಿಸಿದರು.

ಟಾಪ್ ನ್ಯೂಸ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.