ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ

Team Udayavani, Jan 11, 2021, 3:42 PM IST

Demands appeal for fulfillment of demand

ದಾಂಡೇಲಿ: ದಾಂಡೇಲಿಯ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಯಲ್ಲಿ ಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳ ಬಾಕಿ ವೇತನ ಪಾವತಿಸಲು ಹಾಗೂ ಅವರ ಅವಶ್ಯ ಬೇಡಿಕೆಗಳನ್ನು ಈಡೇರಿಸಲು ಅತ್ಯಂತ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆಗೆ ಹಾಗೂ ಅರಣ್ಯ ಸಚಿವರಿಗೆ ಮತ್ತು ಸರಕಾರಕ್ಕೆ ಒತ್ತಾಯಿಸುವಂತೆ ನಗರಸಭೆಯ ಮಾಜಿ ಸದಸ್ಯ ಹಾಗೂ ಜೆಡಿಎಸ್‌ ರಾಜ್ಯ ಘಟಕದ ಕಾರ್ಯದರ್ಶಿ ರೋಶನ್‌ ಬಾವಾಜಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿಯವರಿಗೆ ಬೆಂಗಳೂರಿನಲ್ಲಿ ಲಿಖೀತ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ:ಬೀದರನಲ್ಲಿ 11ಕ್ಕೂ ಹೆಚ್ಚು ಗೋ ಶಾಲೆ; ಸೌಲಭ್ಯ ಕೊರತೆ

ಮನವಿಯಲ್ಲಿ ಕಳ್ಳಬೇಟೆ ಕಾವಲುಗಾರರ ಐದು ತಿಂಗಳ ವೇತನ ಮತ್ತು ಚಾಲಕರು, ಕಚೇರಿ ಸಹಾಯಕರ ಆರು ತಿಂಗಳ ವೇತನ ಪಾವತಿಸಬೇಕು. ಕಳ್ಳಬೇಟೆ ನೌಕರರಿಗೆ ಮಂಜೂರಾದ ಆಹಾರ ಭತ್ತೆಯನ್ನು ಕೂಡಲೆ ಪಾವತಿಸಬೇಕು. ಕಳ್ಳಬೇಟೆ ನೌಕರರಿಗೆ ಇಎಸ್‌ಐ ಬಿಲ್‌ ಪಡೆಯಲು ಸೇವಾ ಪ್ರಮಾಣ ಪತ್ರವನ್ನು ಸಂಬಂಧಿಸಿದ ಗುತ್ತಿಗೆದಾರರಿಂದ ಪೂರೈಸಬೇಕು.

ಮುಂದಿನ ವರ್ಷ  ಬಜೆಟ್‌ ತಯಾರಿಸುವಾಗ ಮುಂದೆ ಬರುವ 30 ದಿನಗಳ ಹಾಜರಾತಿ ಒಳಗೊಂಡಂತೆ ಮತ್ತು ಈ ಹಿಂದಿನ ಬಾಕಿ ಅನುಗುಣವಾಗಿ ಕ್ರಿಯಾಯೋಜನೆ ತಯಾರಿಸಬೇಕೆಂದು ಹೀಗೆ ಮೊದಲಾದ ಬೇಡಿಕೆಗಳ ಕುರಿತಂತೆ ರೋಷನ್‌ ಬಾವಾಜಿಯವರು ವಿವರಿಸಿದ್ದಾರೆ.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.