ಶಾಸ್ತ್ರೀ ಮಾರುಕಟ್ಟೆಯಲ್ಲಿ ಅಗ್ನಿ ಅನಾಹುತ-ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

Team Udayavani, Jan 11, 2021, 11:00 PM IST

ಶಾಸ್ತ್ರೀ ಮಾರುಕಟ್ಟೆಯಲ್ಲಿ ಅಗ್ನಿ ಅನಾಹುತ-ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

ವಿಜಯಪುರ: ನಗರದ ಪ್ರಮುಖ ವಾಣಿಜ್ಯ ಕೇಂದ್ರ ಲಾಲ್ ಬಹಾದ್ದೂರ ಶಾಸ್ತ್ರಿ ಮಾರುಕಟ್ಟೆ ಸಂಕೀರ್ಣದಲ್ಲಿ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಹಲವು ಅಂಗಡಿಗಳು ಅಗ್ನಿ ಜ್ವಾಲೆಗೆ ಸಿಲುಕಿವೆ.

ಸೋಮವಾರ ರಾತ್ರಿ 10 ಗಂಟೆ ಸುಮಾರಿನಲ್ಲಿ ಶಾಸ್ತ್ರೀ ಮಾರುಕಟ್ಟೆ ಅಂಗಡಿಯೊಂದರಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ ನೋಡ ನೋಡುತ್ತಿದ್ದಂತೆ ಅಗ್ನಿ ಕೆನ್ನಾಲಿ ಹಲವು ಅಂಗಡಿಗಳಿಗೆ ವ್ಯಾಪಿಸಿ ಭಾರಿ ಹಾನಿ ಮಾಡಿದೆ.

ಕಿಶೋರ ನಾಯ್ಕ ಎಂಬುವರ ಬಟ್ಟೆ ಅಂಗಡಿಯಲ್ಲಿ ವಿದ್ಯುತ್ ಶಾಟ್ ಸರ್ಕ್ಯೂಟ್ ನಿಂದ ಕಾಣಿಸಿಕೊಂಡ ಬೆಂಕಿ ಶಾಸ್ತ್ರಿಮಾರುಕಟ್ಟೆಯನ್ನೆಲ್ಲ ಆವರಿಸಿದೆ.ಪರಿಣಾಮ ಶಾಸ್ತ್ರೀ ಮಾರುಕಟ್ಟೆ ಪ್ರಾಂಗಣದಿಂದ  ದಟ್ಟ ಹೊಗೆ  ಆವರಿಸಿದ್ದು, ಅಂಗಡಿ ಬಾಗಿಲು ಹಾಕುವ ಹಂತದಲ್ಲಿ ವ್ಯಾಪಾರಿಗಳು, ಗ್ರಾಹಕರು ಜೀವ ಭಯದಿಂದ ರಸ್ತೆಗೆ ಓಡಿ ಬಂದಿದ್ದಾರೆ.

ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ ಬೆಂಕಿ ನಂದಿಸುವ ಹೊತ್ತಿಗೆ ಅಕ್ಕಪಕ್ಕದ ಅಂಗಡಿಗಳಿಗೆ ಬೆಂಕಿ ಆವರಿಸಿತ್ತು. ಹಲವು ಮಳಿಗೆಗಳಿಗೆ ಬೆಂಕಿ ವ್ಯಾಪಿಸಿ‌ ಲಕ್ಷಾಂತರ ರೂ.ಮೌಲ್ಯದ ಸಾಮಗ್ರಿ ಸುಟ್ಟು ಕರಕಲಾಗಿವೆ.

ಅಗ್ನಿ ಶಾಮಕದ ಎರಡು ವಾಹನ ಹಾಗೂ 15 ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ಜಿಲ್ಲಾ ಅಗ್ನಿ ಶಾಮಕ  ಅಧಿಕಾರಿ ರಂಗನಾಥ, ಠಾಣಾಧಿಕಾರಿ ಪ್ರಕಾಶ ಪವಾರ ಕಾರ್ಯಾಚರಣೆ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.