ಕೆರೆಯಲ್ಲಿ ಜಾರಿ ಬಿದ್ದ ಉರಗ ತಜ್ಞ: ಕಾಳಿಂಗ ಸರ್ಪದ ಕಡಿತದಿಂದ ಕೂದಲೆಳೆಯಲ್ಲಿ ಪಾರು

Team Udayavani, Jan 12, 2021, 10:10 AM IST

ಕೆರೆಯಲ್ಲಿ ಜಾರಿಬಿದ್ದ ಉರಗತಜ್ಞ: ಕಾಳಿಂಗ ಸರ್ಪದ ಕಡಿತದಿಂದ ಕೂದಲೆಳೆಯಲ್ಲಿ ಸ್ನೇಕ್ ಪ್ರಭಾಕರ್

ಶಿವಮೊಗ್ಗ: ಕಾಳಿಂಗ ಸರ್ಪವನ್ನು ಹಿಡಿಯಲು ಹೋದ ಉರಗ ತಜ್ಞರೊಬ್ಬರು ಸರ್ಪದ ಕಡಿತದಿಂದ ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ಜಿಲ್ಲೆಯ ಕೋಡೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಮತ್ತಿಘಟ್ಟದಲ್ಲಿ ನಡೆದಿದೆ.

ಮತ್ತಿಘಟ್ಟದ ಮನೆಯ ಬಳಿ ಬಂದ ಕಾಳಿಂಗ ಸರ್ಪವನ್ನು ರಿಪ್ಪನಪೇಟೆ ಬಳಿಯ ಚಿಕ್ಕಜೇನಿ ಸ್ನೇಕ್ ಪ್ರಭಾಕರ್ ಎಂಬವರು​ ಹಿಡಿಯಲು ಹೋದಾಗ ಈ ಘಟನೆ ನಡೆದಿದೆ.

ಮನೆಯ ಬಳಿಯ ತೋಟದಲ್ಲಿದ್ದ ಕಾಳಿಂಗಸರ್ಪವನ್ನು ಸ್ನೇಕ್ ಪ್ರಭಾಕರ್ ಹಿಡಿಯಲು ಹೋದಾಗ ಅದು ತೋಟದ ನಡುವೆ ಇದ್ದ ಕೆರೆಗೆ ಹೋಗಿದೆ. ಈ ವೇಳೆ ಕೆರಯಲ್ಲಿದ್ದ ಮರದ ತುಂಡಿನ ಮೇಲೆ ನಿಂತು ಕಾಳಿಂಗ ಸರ್ಪವನ್ನು ನೀರಿನಿಂದ ಮೇಲೆತ್ತಿ ಹಿಡಿಯಲು ಹೋದಾಗ ಅದು ಸ್ನೇಕ್ ಪ್ರಭಾಕರ್ ಮೇಲೆಯೇ ದಾಳಿ ನಡೆಸಲು ಮುಂದಾಯಿತು.

ಕಾಳಿಂಗ ಸರ್ಪ ಪ್ರಭಾಕರ ಕಾಲಿಗೆ ಕಡಿಯಲು ಮುಂದಾಯಿತು. ಕೂಡಲೇ ಅದರಿಂದ ಸ್ನೇಕ್ ಪ್ರಭಾಕರ್ ತಪ್ಪಿಸಿಕೊಂಡಿದ್ದಾರೆ. ಆದರೆ ಈ ವೇಳೆ ಅವರು ಕಾಲು ಜಾರಿ ಬಿದ್ದಿದ್ದಾರೆ. ಆಗ ಮತ್ತೆ ದಾಳಿ ಮಾಡಿದ ಕಾಳಿಂಗ ಸರ್ಪವು ಪ್ರಭಾಕರ್‌ ಮುಖಕ್ಕೆ ಕಚ್ಚಲು ಮುಂದಾಗಿದೆ.

ಇದನ್ನೂ ಓದಿ:ಮೇಲಾಧಿಕಾರಿಗಳ ಕಾಟದಿಂದ ಬೇಸತ್ತು ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ನಿರ್ವಾಹಕ

ಕೂಡಲೇ ಜಾಗೃತರಾದ ಅವರು ಹಾವಿನ ತಲೆಯನ್ನು ಹಿಡಿದುಕೊಂಡಿದ್ದಾರೆ. ಅವರ ಜೊತೆಯಿದ್ದ ಸಹಾಯಕನೂ ಕೂಡಲೇ ಸರ್ಪವನ್ನು ಹಿಡಿದುಕೊಂಡಿದ್ದಾರೆ. ಒಟ್ಟಿನಲ್ಲಿ ಸೂಕ್ತ ಸಮಯ ಪ್ರಜ್ಞೆಯಿಂದ ಸ್ನೇಕ್ ಪ್ರಭಾಕರ್ ಕೂದಲೆಳೆ ಅಂತರದಲ್ಲಿ ಕಾಳಿಂಗಸರ್ಪದ ಕಡಿತದಿಂದ ಪಾರಾಗಿದ್ದಾರೆ.

ನಂತರ ಸುರಕ್ಷಿತವಾಗಿ ಕಾಳಿಂಗ ಸರ್ಪವನ್ನು ಹಿಡಿದು ಸಮೀಪದ ಕಾಡಿಗೆ ಬಿಡಲಾಗಿದೆ.

ಟಾಪ್ ನ್ಯೂಸ್

1-horoscope

Horoscope: ಇರುವ ಉದ್ಯೋಗಕ್ಕೆ ಹೊಂದಿಕೊಳ್ಳುವ ಪ್ರಯತ್ನ, ಶುಭಫ‌ಲಗಳೇ ಅಧಿಕವಾಗಿರುವ ದಿನ

HC-Mahadevappa

Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ

Sathish-sail–court

Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್‌ ಸೇರಿ ನಾಲ್ವರು ಹೈಕೋರ್ಟ್‌ಗೆ

ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

India-Afghanistan: ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HC-Mahadevappa

Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ

Sathish-sail–court

Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್‌ ಸೇರಿ ನಾಲ್ವರು ಹೈಕೋರ್ಟ್‌ಗೆ

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-horoscope

Horoscope: ಇರುವ ಉದ್ಯೋಗಕ್ಕೆ ಹೊಂದಿಕೊಳ್ಳುವ ಪ್ರಯತ್ನ, ಶುಭಫ‌ಲಗಳೇ ಅಧಿಕವಾಗಿರುವ ದಿನ

HC-Mahadevappa

Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ

Sathish-sail–court

Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್‌ ಸೇರಿ ನಾಲ್ವರು ಹೈಕೋರ್ಟ್‌ಗೆ

ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

India-Afghanistan: ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.