ಕಸಗೂಡಿಸುವ ವಿಚಾರಕ್ಕೆ ಜಗಳ: ಪತ್ನಿಯನ್ನು ಕೊಂದ ವೃದ್ಧ
Team Udayavani, Jan 12, 2021, 1:13 PM IST
ವಿಜಯಪುರ: ಮನೆಯಲ್ಲಿ ಕಸ ಗೂಡಿಸುವ ಕ್ಷುಲ್ಲಕ ವಿಷಯಕ್ಕಾಗಿ ವೃದ್ಧ ಪತಿ-ಪತ್ನಿ ನಡುವೆ ಉಂಟಾದ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯವಾದ ದುರಂತ ಬಸವನಬಾಗೇವಾಡಿ ತಾಲೂಕಿನಲ್ಲಿ ಜರುಗಿದೆ.
ಇಂಗಳೇಶ್ವರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹತ್ಯೆಯಾದ ವೃದ್ಧೆಯನ್ನು ನಾಗಮ್ಮ (60) ಎಂದು ಗುರುತಿಸಲಾಗಿದೆ. ಹತ್ಯೆ ನಡೆಸಿದ ಪತಿ ಯಲ್ಲಪ್ಪ (65) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಸ ಗೂಡಿಸುವ ವಿಷಯದಲ್ಲಿ ಪತಿಯ ಮಾತಿಗೆ ಪತ್ನಿ ಎದುರುತ್ತರ ನೀಡಿದ್ದರಿಂದ ರೊಚ್ಚಿಗೆದ್ದ ಪತಿ ಕೊಡಲಿಯಿಂದ ಕೊಚ್ಚಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ.
ಇದನ್ನೂ ಓದಿ:ಸರ್ಕಾರಕ್ಕೆ 48 ಗಂಟೆ ಗಡುವು ನೀಡಿದ ಪಂಚಮಸಾಲಿ ಸಮಾಜ
ಸ್ಥಳಕ್ಕೆ ಬಸವನಬಾಗೇವಾಡಿ ಸಿಪಿಐ ಸೋಮಶೇಖರ್ ಜುಟ್ಟಲ್ ಹಾಗೂ ಸಿಬ್ಬಂದಿ ಭೇಟಿ, ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.