ತಾಲೂಕು ಪಂಚಾಯತಿ ವ್ಯವಸ್ಥೆಯನ್ನೇ ರದ್ದು ಮಾಡುತ್ತೇವೆ: ಗೋವಿಂದ ಕಾರಜೋಳ

Team Udayavani, Jan 12, 2021, 4:01 PM IST

karjola

ಬಾಗಲಕೋಟೆ: ರಾಮಕೃಷ್ಣ ಹೆಗಡೆ ಅವರ ದೂರದೃಷ್ಠಿಯ ಫಲವಾಗಿ ಇಡೀ ದೇಶಕ್ಕೆ ಮಾದರಿಯಾದ ಪಂಚಾಯತ್ ರಾಜ್ ವ್ಯವಸ್ಥೆ ನಮ್ಮ ರಾಜ್ಯದಲ್ಲಿತ್ತು. ಆದರೆ ವೀರಪ್ಪ ಮೋಯ್ಲಿ ಅವರು ಮುಖ್ಯಮಂತ್ರಿಯಾದ ಬಳಿಕ ಪಂಚಾಯತ್ ವ್ಯವಸ್ಥೆಯ ಅರಿವಿಲ್ಲದೆ ಅವಿವೇಕಿತನದ ನಿರ್ಧಾರದಿಂದ ಈ ವ್ಯವಸ್ಥೆಯೇ ಕುಲಗೆಟ್ಟಿತು. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಎರಡು ಹಂತದ ವ್ಯವಸ್ಥೆಗೊಳಿಸಲು ಚರ್ಚೆ ನಡೆಸುತ್ತಿದ್ದು, ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ರದ್ದುಗೊಳಿಸುವ ಚಿಂತನೆ ನಡೆದಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ನಗರದಲ್ಲಿ ಬುಧವಾರ ಜಿಲ್ಲಾ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಜನ ಸೇವಕ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಪಂಚಾಯತ್ ರಾಜ್ ನಲ್ಲಿ ಮೊದಲು ಎರಡು ಹಂತದ ವ್ಯವಸ್ಥೆಯಿತ್ತು. ಜಿಲ್ಲಾ ಪರಿಷತ್ ಮತ್ತು ಮಂಡಲ ಪಂಚಾಯತ್ ವ್ಯವಸ್ಥೆ ಇದ್ದಾಗ ಗ್ರಾಮೀಣ ಅಭಿವೃದ್ದಿಗೆ ಬಹಳಷ್ಟು ಅನುದಾನ, ಶಿಸ್ತುಬದ್ಧ ವ್ಯವಸ್ಥೆಯಿತ್ತು. ರಾಮಕೃಷ್ಣ ಹೆಗಡೆ ಅವರು ಈ ವ್ಯವಸ್ಥೆಯನ್ನು ಇಡೀ ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಜಾರಿಗೊಳಿಸಿದಾಗ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಕೇಂದ್ರದ ತಂಡ ಕಳುಹಿಸಿ ಅಧ್ಯಯನ ಮಾಡಿಸಿದ್ದರು. ಇಂತಹ ವ್ಯವಸ್ಥೆಯನ್ನು ವೀರಪ್ಪ ಮೋಯ್ಲಿ ಕುಲಗೆಡೆಸಿದರು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಸತತ ಸೋಲಿನಿಂದ ಕಾಂಗ್ರೆಸ್‌ ಅಧೋಗತಿಗೆ; ಜನ ಸೇವಕ ಸಮಾವೇಶಕ್ಕೆ ಚಾಲನೆ

ಪಂಚಾಯತ್ ವ್ಯವಸ್ಥೆ ಇಂದು ಮೂರು ಹಂತದಲ್ಲಿದೆ. ತಾಲೂಕು ಪಂಚಾಯತ್ ಗೆ ಯಾವುದೇ ರೀತಿಯ ಅನುದಾನವಿಲ್ಲ. ಆದರೂ ತಾ.ಪಂ ವ್ಯವಸ್ಥೆ ಜಾರಿಯಲ್ಲಿದ್ದು, ಇದರಿಂದ ಅಭಿವೃದ್ದಿಗಿಂತ ಹೊರೆಯೇ ಹೆಚ್ಚು. ಹೀಗಾಗಿ ತಾ.ಪಂ. ವ್ಯವಸ್ಥೆ ರದ್ದುಗೊಳಿಸಿ, ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆದಿದ್ದು, ಶೀಘ್ರವೇ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಕಾರಜೋಳ ಹೇಳಿದರು

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.