“ಉಗ್ರ ವೈದ್ಯ’ನಿಂದ ಲೇಸರ್ ಕ್ಷಿಪಣಿ ಆ್ಯಪ್!
Team Udayavani, Jan 13, 2021, 5:10 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಐಸಿಸ್ ಪರವಾಗಿ ಕೆಲಸ ಮಾಡುತ್ತಿದ್ದ ಆರೋಪದಲ್ಲಿ ಬಂಧಿತ ಶಂಕಿತ ಉಗ್ರ, ನೇತ್ರ ತಜ್ಞ ಅಬ್ದುರ್ ರೆಹಮಾನ್ ಅಲಿಯಾಸ್ ಯುದ್ಧ ಕ್ಷಿಪಣಿಗಳು ನಿರ್ದಿಷ್ಟ ಗುರಿ ತಲುಪಲು ನೆರವಾಗುವಂಥ ಲೇಸರ್ ಗೈಡೆಡ್ ಆ್ಯಂಟಿ-ಟ್ಯಾಂಕ್ ಮಿಸೈಲ್ ಆ್ಯಪ್ ಸಿದ್ಧಪಡಿಸಿದ್ದ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಎನ್‌ಐಎ ಆತನ ವಿರುದ್ಧ ದಿಲ್ಲಿಯ ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ದೋಷಾರೋಪಪಟ್ಟಿ ಸಲ್ಲಿಸಿದೆ. ಆತ ಸಿದ್ಧಪಡಿಸಿರುವ ಆ್ಯಪ್ ಮಾಹಿತಿ/ ತಂತ್ರಜ್ಞಾನವನ್ನು ಈಗಾಗಲೇ ಐಸಿಸ್ ಉಗ್ರರಿಗೆ ಒದಗಿಸಿರುವ ಸಾಧ್ಯತೆ ಬಗ್ಗೆಯೂ ತನಿಖೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.