![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Jan 13, 2021, 5:21 PM IST
ಬೆಳಗಾವಿ : ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.
ಸರಕಾರದಲ್ಲಿ ಸ್ಥಾನ ಮಾನ ಪಡೆಯಲು ಅನ್ಯ ಮಾರ್ಗಗಳನ್ನು ಅನುಸರಿಸದೆ ಪಕ್ಷಕ್ಕೆ ನಿಷ್ಠೆ, ವಿಚಾರಕ್ಕೆ ಬದ್ದತೆ ಇರುವ ಕಾರ್ಯಕರ್ತರಿಗೆ ಇಂದಿನ ದಿನಮಾನಗಳಲ್ಲಿ ಸ್ಥಾನವಿಲ್ಲ ಎನ್ನುವುದಕ್ಕೆ ಇಂದಿನ ಈ ನಡೆ ವಿಷಾಧಕರ ಸಂಗತಿ ಎಂದು ಹೇಳಿದ್ದಾರೆ.
“ವಿಚಾರಕ್ಕೆ ಬದ್ದತೆ ಮತ್ತು ಪಕ್ಷಕ್ಕೆ ನಿಷ್ಠೆ ಇದು ದೌರ್ಬಲ್ಯ ಅಲ್ಲ” ಎಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಹಿರಿಯ ಶಾಸಕ ಅಭಯ ಪಾಟೀಲ ಸರಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ದೇಶದಲ್ಲಿ ಕಾಂಗ್ರೆಸ್ ಸಂಪೂರ್ಣ ಸರ್ವನಾಶವಾಗಬೇಕು: ಬಿ ಎಸ್ ಯಡಿಯೂರಪ್ಪ
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.