ಶಿರ್ವ : ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಮನೆಯ ಬಾವಿಯಲ್ಲಿ ಪತ್ತೆ


Team Udayavani, Jan 13, 2021, 8:21 PM IST

ಶಿರ್ವ : ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಮನೆಯ ಬಾವಿಯಲ್ಲಿ ಪತ್ತೆ

ಶಿರ್ವ; ಶಿರ್ವ ಠಾಣಾ ವ್ಯಾಪ್ತಿಯ ಬಂಟಕಲ್ಲು ಹೇರೂರು ಎಂಬಲ್ಲಿ ಬಾವಿಯೊಂದರಲ್ಲಿ ಜಾನ್ ಡಿಸೋಜ ಎಂಬವರ ಶವ ಪತ್ತೆಯಾಗಿದೆ.

ಸುಮಾರು 69 ವರ್ಷ ಪ್ರಾಯದ ಜಾನ್ ಡಿಸೋಜ ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದು ಬೆಳಿಗ್ಗೆ ನಾಪತ್ತೆಯಾಗಿದ್ದರು. ಹುಡುಕಾಡಿದಾಗ ಮನೆಯ ಬಾವಿಯಲ್ಲಿ ಶವವಾಗಿ ಇರುವುದು ಪತ್ತೆಯಾಗಿದೆ.

ಮಲ್ಪೆಯ ಈಜು ತಜ್ಞ ಈಶ್ವರ್ ಬಾವಿಯಲ್ಲಿ ಮುಳುಗಿ ಶವ ಮೇಲೆ ತರಲು ಸಹಕರಿಸಿದರು.

ಶಿರ್ವ ಠಾಣೆಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಶವವನ್ನು ಮಹಜರಿಗೆ ಕಳಿಸಲಾಗಿದೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಪೊಲೀಸರ ತನಿಖೆಯಿಂದ ಗೊತ್ತಾಗಬೇಕಾಗಿದೆ.

ಇದನ್ನೂ ಓದಿ:ಸಂಪುಟ ವಿಸ್ತರಣೆ ವೇಳೆ ಅಸಮಾಧಾನ ಸಹಜ : ಸಚಿವ ಜಗದೀಶ ಶೆಟ್ಟರ್

ಟಾಪ್ ನ್ಯೂಸ್

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

8

Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.