20 ತಿಂಗಳಿಗೊಮ್ಮೆ ಸಂಪುಟ ಪುನಾರಚಿಸಲಿ: ಶಿವನಗೌಡ
Team Udayavani, Jan 14, 2021, 3:06 PM IST
ರಾಯಚೂರು: ಸಚಿವರಾಗಿ, ಉಪ ಮುಖ್ಯಮಂತ್ರಿಗಳಾಗಿ ಅಧಿ ಕಾರ ಅನುಭವಿಸಿದವರನ್ನು ಬಿಟ್ಟು ಹೊಸಬರಿಗೂ ಅವಕಾಶ ನೀಡಲಿ. ಪ್ರತಿ 20 ತಿಂಗಳಿಗೊಮ್ಮೆ ಸಂಪುಟ ಪುನಾರಚಿಸಲಿ ಎಂದು ಸಚಿವ ಸ್ಥಾನಾಕಾಂಕ್ಷಿ ದೇವದುರ್ಗ ಶಾಸಕ ಕೆ. ಶಿವನಗೌಡ ನಾಯಕ ಒತ್ತಾಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 20 ತಿಂಗಳ ಬಳಿಕ ಉಪ ಮುಖ್ಯಮಂತ್ರಿ, ಸಚಿವರಾದವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು. ಪ್ರದೇಶವಾರು, ಹಿರಿತನದ ಆಧಾರದಲ್ಲಿ ಸಚಿವ ಸ್ಥಾನ ಸಿಗಬೇಕು. ನನಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗುವ ಭರವಸೆ ಇದೆ. ಮಸ್ಕಿಯ ಪ್ರತಾಪಗೌಡರು ವಲಸೆ ಬಂದವರು. ಅವರಿಗೆ ಸಚಿವ ಸ್ಥಾನ ನೀಡಬೇಕು. ಜತೆಗೆ ಹಿರಿತನವನ್ನು ಪರಿಗಣಿಸಬೇಕು. ನಾನು ಕೂಡ ನಾಲ್ಕು ಬಾರಿ ಶಾಸಕನಾಗಿದ್ದೇನೆ. ನಮ್ಮನ್ನು ಪರಿಗಣಿಸಲಿ. ಈಗಿರುವ ಉಸ್ತುವಾರಿ ಸಚಿವರು ಅತಿಥಿಗಳಾಗಿದ್ದಾರೆ. ಸ್ಥಳೀಯರಿಗೆ ಉಸ್ತುವಾರಿ ನೀಡಲಿ ಎನ್ನುವುದು ಜನರ ಅಭಿಪ್ರಾಯ. ಮುಂದಿನ ದಿನಗಳಲ್ಲಿ ವರಿಷ್ಠರು ಎಲ್ಲ ಸರಿಪಡಿಸುವ ಭರವಸೆ ಇದೆ ಎಂದರು.
ಇದನ್ನೂ ಓದಿ:ಮಾಸೂರಿನ ವರಕವಿ ಸರ್ವಜ್ಞ ಪ್ರಾಧಿಕಾರಕ್ಕಾಗಿ ಹೋರಾಟ: ಬಿ.ಡಿ. ಹಿರೇಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.