ಹಾಡಹಗಲೇ ಅಟ್ಟಿಸಿಕೊಂಡು ಹೋಗಿ ಸಹೋದರರಿಬ್ಬರ ಕೊಚ್ಚಿ ಕೊಲೆ!

Team Udayavani, Jan 15, 2021, 1:30 PM IST

ಹಾಡಹಗಲೇ ಅಟ್ಟಿಸಿಕೊಂಡು ಹೋಗಿ ಸಹೋದರರಿಬ್ಬರ ಕೊಚ್ಚಿ ಕೊಲೆ!

ಕಲಬುರಗಿ: ಹಾಡಹಗಲೇ ಸಹೋದರರಿಬ್ಬರನ್ನು ಅಟ್ಟಿಸಿಕೊಂಡು ಹೋಗಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ತಡಕಲ್ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ‌.

ನಿಲೇಶ (34), ರಾಜಶೇಖರ (28) ಎಂಬುವವರೇ ಕೊಲೆಯಾದ ಸಹೋದರರು.

ಗ್ರಾಮದ ಹೊರವಲಯದಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಗುಂಪೊಂದು ಅಟ್ಟಿಸಿಕೊಂಡು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದೆ. ಆರೇಳು ಜನರು ಸೇರಿಕೊಂಡು ಈ ಜೋಡಿ ಕೊಲೆ ಮಾಡಿದ್ದಾರೆ. ಕೃತ್ಯದ ಹಿಂದಿನ ನಿಖರವಾದ ಕಾರಣ ಲಭ್ಯವಾಗಿಲ್ಲ.

ಇದನ್ನೂ ಓದಿ:ಒಳ ಉಡುಪಿನಲ್ಲಿಟ್ಟು 2.15 ಕೆ.ಜಿ ಚಿನ್ನ ಸಾಗಾಟ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಬ್ಬರ ಸೆರೆ

ಅದೇ ಗ್ರಾಮದವರೇ ಈ ಕೃತ್ಯ ಎಸಗಿದ್ದು ಎನ್ನಲಾಗಿದ್ದು, ಇಡೀ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಗ್ರಾಮೀಣ ವೃತ್ತ ಸಿಪಿಐ ಶಂಕರ ಗೌಡ ಪಾಟೀಲ್, ಮಹಾಗಾಂವ್ ಪಿಎಸ್ಐ ಪುಷ್ಪಾ ಹಾಗೂ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು.

ಈ ಕುರಿತು ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.