ಕೊಪ್ಪಳದಲ್ಲಿ ಜಿಲ್ಲಾಸ್ಪತ್ರೆ ಡಿ-ದರ್ಜೆ ನೌಕರನಿಗೆ ಮೊದಲ ಲಸಿಕೆ
Team Udayavani, Jan 16, 2021, 11:52 AM IST
ಕೊಪ್ಪಳ: ಕೊಪ್ಪಳ ಜಿಲ್ಲಾ ಆಸ್ಪತ್ರೆಯ ಡಿ ದರ್ಜೆ ಸಿಬ್ಬಂದಿ ಬಸವರಾಜ ಬಿ ಎಲ್ ಅವರಿಗೆ ಶನಿವಾರ ಮೊದಲ ಕೊವಿಶಿಲ್ಡ್ ಲಸಿಕೆ ಹಾಕುವ ಮೂಲಕ ಲಸಿಕಾ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 11700 ಆರೋಗ್ಯ ಕಾರ್ಯಕರ್ತರಿಗೆ ಗೆ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಶನಿವಾರ ಜಿಲ್ಲಾ ಆಸ್ಪತ್ರೆಯ ಹಿಂಭಾಗದಲ್ಲಿ ಆರಂಭಿಕ 100 ಜನರಿಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಲಸಿಕೆ ಹಾಕುವ ಕಾರ್ಯಕ್ರಮ ಆರಂಭವಾದೆ.
ಜಿಲ್ಲಾಸ್ಪತ್ರೆಯ ಲಸಿಕಾ ವಿತರಣಾ ಕಾರ್ಯಕ್ರಮದಲ್ಲಿ ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ, ಡಿಸಿ ವಿಕಾಸ ಕಿಶೋರ್ ಹಾಗೂ ಡಿಎಚ್ ಒ ಡಾ ಲಿಂಗರಾಜ ಸೇರಿ ಇತರರು ಪಾಲ್ಗೊಂಡಿದ್ದರು.
ಇದನ್ನೂ ಓದಿ: ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಲಸಿಕೆ ವಿತರಣೆ ಅಭಿಯಾನಕ್ಕೆ ಡಿ.ಸಿ ಆರ್.ಲತಾ ಚಾಲನೆ
ಇದನ್ನೂ ಓದಿ: LIVE Update: ರಾಜ್ಯಾದ್ಯಂತ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.