ಹನಗಂಡಿಯಲ್ಲಿ “ವ್ಯೋಮಕಾಯ ಸಿದ್ಧ ಶ್ರೀ ಅಲ್ಲಮಪ್ರಭು’ ಚಿತ್ರೀಕರಣ

Team Udayavani, Jan 16, 2021, 7:05 PM IST

Allamaprabhu’ Shooting

ಬನಹಟ್ಟಿ: ಧಾರ್ಮಿಕ ಹಾಗೂ ದೇಶದ ಸಂಸ್ಕೃತಿ ಉಳಿಸಿ-ಬೆಳೆಸುವ ನಿಟ್ಟಿನಲ್ಲಿ “ವ್ಯೋಮಕಾಯ ಸಿದ್ಧ ಶ್ರೀ ಅಲ್ಲಮಪ್ರಭು’ ಚಲನಚಿತ್ರ ನಿರ್ಮಿಸಲಾಗುತ್ತಿದೆ ಎಂದು ಚಿತ್ರಕತೆ ಬರೆದ ಮಾಧವಾನಂದ ಶೇಗುಣಸಿ ಹೇಳಿದರು.

ತಾಲೂಕಿನ ಹನಗಂಡಿ ಗ್ರಾಮದ ದೇಸಾಯಿ ಮನೆತನದ ವಾಡೆಯಲ್ಲಿ ನಡೆದ ಚಿತ್ರೀಕರಣ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ವರ್ಷಗಳ ಹಿಂದೆ ನಿರ್ದೇಶಕ ಓಂಪ್ರಕಾಶ ಅವರೊಂದಿಗೆ “ಕ್ರಾಂತಿಯೋಗಿ ಮಹಾದೇವರು’ ಧಾರ್ಮಿಕ ಚಿತ್ರ ಹೊರತರಲಾಗಿತ್ತು. ಇದೀಗ ಅಮರ ಜ್ಯೋತಿ ಪಿಕ್ಟರ್ ಅಡಿಯಲ್ಲಿ ಅಂದಿನ ಶರಣರ ಒಡನಾಟ, ಅನುಭವ ಮಂಟಪ, ಬಿಜ್ಜಳನ ಆಸ್ಥಾನ ಕುರಿತಾಗಿ ಮಹತ್ತರ ಮಾಹಿತಿ ಹೊತ್ತು ತರುವಲ್ಲಿ ಚಲನಚಿತ್ರ ಮುಂದಾಗಿದೆ. ಉತ್ತರ ಕನ್ನಡ ಜಿಲ್ಲೆಯ ಬನವಾಸಿ, ಹುಲಿಕಲ್‌ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಚಿತ್ರೀಕರಣಗೊಂಡಿದ್ದು, ಇದೀಗ ಉತ್ತರ ಕರ್ನಾಟಕದಲ್ಲಿ 12 ನೇ ಶತಮಾನದಲ್ಲಿ ಅಲ್ಲಮಪ್ರಭುಗಳು ಸಂಚರಿಸಿದ ಪ್ರದೇಶಗಳನ್ನು ಗುರುತಿಸಿ ಚಿತ್ರೀಕರಣ ಮಾಡಲಾಗಿ ಶೇ.60 ಭಾಗ ಚಿತ್ರೀಕರಣಗೊಂಡಿದೆ ಎಂದು ಶೇಗುಣಸಿ ತಿಳಿಸಿದರು.

ಎನ್‌ಕೌಂಟರ ದಯಾನಾಯಕ ಚಿತ್ರದ ನಾಯಕ ನಟ ಸಚಿನ್‌ ಸುವರ್ಣ ಮಾತನಾಡಿ, ಧಾಡಸಿ ಚಿತ್ರಗಳಲ್ಲಿ ಅಭಿನಯಿಸಿದ ನನಗೆ ಇದೊಂದು ಹೊಸ ಅನುಭವ ನೀಡುತ್ತಿದೆ. ಇಂತಹ ಚಿತ್ರಗಳಲ್ಲಿ ಅಭಿನಯಿಸಲು ಪರಿಶುದ್ಧ ಶರೀರ, ಶರಣರ ಶ್ರೀಮಂತಿಕೆಯ ಸಂಸ್ಕೃತಿ ಅರಿತಾಗ ಮಾತ್ರ ಸಾಧ್ಯ. ಈ ಮೊದಲು ಮಾಂಸಾಹಾರಿಯಾಗಿದ್ದೆ, ಇದೀಗ ಎಲ್ಲವನ್ನೂ ತ್ಯಜಿಸಿ ಸತ್ಸಂಗ ಸಿರಿವಂತಿಕೆಗೆ ಮಾರು ಹೋಗಿದ್ದೇನೆ. ಈ ಚಿತ್ರ ಮಾಡುತ್ತಿರುವುದರಿಂದ ನನ್ನ ಜೀವನದಲ್ಲಿ ಹೊಸ ಯುಗ ಆರಂಭವಾಗಿದೆ. ನನ್ನಲ್ಲಿ ಮತ್ತು ನನ್ನ ಕುಟುಂಬದವರಲ್ಲೂ ಸಾಕಷ್ಟು ಬದಲಾವಣೆಗಳಾಗಿವೆ ಎಂದು ಹೇಳಿದರು.

ಇದನ್ನೂ ಓದಿ:ಮಹಿಳೆಯರು ಆರ್ಥಿಕವಾಗಿ ಸಬಲರಾಗಲಿ: ಶಿಲ್ಪಾ

ನಿರ್ಮಾಪಕ ಹಳಿಂಗಳಿಯ ಮಹಾವೀರ ಪ್ರಭುಗಳು ಮಾತನಾಡಿ, ಅಲ್ಲಮರ ವ್ಯಕ್ತಿತ್ವದ ಬಗ್ಗೆ ನಾಡಿನ ಎಲ್ಲ ಜನತೆಗೂ ಗೊತ್ತಾಗಬೇಕೆಂಬ ಕಾರಣಕ್ಕೆ ನಾವು-ನಮ್ಮ ಭಕ್ತ ಸಮೂಹ ಈ ಚಿತ್ರ ನಿರ್ಮಿಸುತ್ತಿದ್ದೇವೆ ಎಂದರು. ಚಿಮ್ಮಡ ವಿರಕ್ತಮಠದ ಶ್ರೀ ಪ್ರಭುದೇವರು ಮಾತನಾಡಿ, ಶರಣರ ವಿಚಾರಗಳನ್ನು ಆಚರಣೆಗೆ ತರುವುದು ಚಲನಚಿತ್ರಗಳ ಮೂಲಕ ಆಗಬೇಕೆಂದರು.

ನಿರ್ದೇಶಕ ಶರಣ ಗದ್ದವಾಲ, ನಟಿ ಸಂಭ್ರಮಶ್ರೀ, ಛಾಯಾಗ್ರಾಹಕ ಆರ್‌. ಗಿರಿ, ನೀಲೇಶ ದೇಸಾಯಿ, ಬಸವರಾಜ ಬಾಳಿಕಾಯಿ ಇತರರಿದ್ದರು.

ಟಾಪ್ ನ್ಯೂಸ್

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

13-

Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ

Rajasthan:ಪೊಲೀಸ್‌ ಭದ್ರತೆಗೆ ಆದ 9 ಲಕ್ಷ ರೂ.ಬಿಲ್‌ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್‌

Rajasthan:ಪೊಲೀಸ್‌ ಭದ್ರತೆಗೆ ಆದ 9 ಲಕ್ಷ ರೂ.ಬಿಲ್‌ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್‌

ED: ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಸಹೋದರ ಫ್ಲ್ಯಾಟ್‌ ಇ.ಡಿ.ವಶಕ್ಕೆ

ED: ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಸಹೋದರ ಫ್ಲ್ಯಾಟ್‌ ಇ.ಡಿ.ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

14-padubidri

Dec. 29: ಪಡುಬಿದ್ರಿಯಲ್ಲಿ ಅಂತರ್‌ರಾಜ್ಯ ಬಂಟ ಕ್ರೀಡೋತ್ಸವ – ಎಂಆರ್‌ಜಿ ಟ್ರೋಫಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.