ಲಸಿಕೆ ಸಮಾಚಾರ

Team Udayavani, Jan 17, 2021, 1:58 AM IST

ಲಸಿಕೆ ಸಮಾಚಾರ

ನಮಗೆ ಕೊವ್ಯಾಕ್ಸಿನ್‌ ಬೇಡ: ವೈದ್ಯರ ಅಪಸ್ವರ : 

ಲಸಿಕೆ ಆರಂಭದ ದಿನವೇ ಅಪಸ್ವರವೂ ಕೇಳಿಬಂತು. ದಿಲ್ಲಿಯ ರಾಮ್‌ ಮನೋಹರ್‌ ಲೋಹಿಯಾ ಆಸ್ಪತ್ರೆ ವೈದ್ಯರು “ನಮಗೆ ಕೊವ್ಯಾಕ್ಸಿನ್‌ ಬೇಡ. ಕೊವಿಶೀಲ್ಡ್ ಕೊಡಿ’ ಎಂಬ ಬೇಡಿಕೆಯ ಪತ್ರವನ್ನು ಮೇಲಧಿಕಾರಿಗಳಿಗೆ ರವಾನಿಸಿದ್ದಾರೆ. “ಭಾರತ್‌ ಬಯೋಟೆಕ್‌ನ ಕೊವ್ಯಾಕ್ಸಿನ್‌ ಇನ್ನೂ ಪ್ರಯೋಗ ಹಂತದಲ್ಲಿದೆ. ಟ್ರಯಲ್‌ ವೇಳೆ ಇದನ್ನು ಸಾಕಷ್ಟು ಸಂಖ್ಯೆಯ ಪ್ರತಿನಿಧಿಗಳಿಗೆ ನೀಡಿಲ್ಲ. ಹೀಗಾಗಿ ಕೊವಿಶೀಲ್ಡನ್ನೇ ನಮಗೆ ನೀಡಿ’ ಎಂದು ಮನವಿ ಮಾಡಿದ್ದಾರೆ.

ನಾರ್ವೆಯಲ್ಲಿ  ಫೈಜರ್‌ ಎಡವಟ್ಟು: 23 ಸಾವು! :

ನಾರ್ವೆಯಲ್ಲಿ ಫೈಜರ್‌ ಲಸಿಕೆ ಭಾರೀ ಎಡವಟ್ಟು ಸೃಷ್ಟಿಸುತ್ತಿದೆ. “ಫೈಜರ್‌ನ ಅಡ್ಡಪರಿಣಾಮದಿಂದಾಗಿ ರಾಷ್ಟ್ರದಲ್ಲಿ 23 ಮಂದಿ ಸಾವನ್ನಪ್ಪಿದ್ದಾರೆ’ ಎಂದು ಸರಕಾರ ಘೋಷಿಸಿದೆ. ಮೊದಲ ಡೋಸ್‌ ಪಡೆದಿದ್ದ ಇವರಲ್ಲಿ ಬಹುತೇಕರು ವಯಸ್ಸಾದವರು ಮತ್ತು ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದವರೇ ಇದ್ದರು. ಮರಣೋತ್ತರ ಪರೀಕ್ಷೆ ಬಳಿಕ ಇವರಲ್ಲಿ 13 ಮಂದಿಗೆ ಒಂದೇ ರೀತಿಯ ಅಡ್ಡಪರಿಣಾಮಗಳು ದೃಢಪಟ್ಟಿವೆ. ಇನ್ನೊಂದೆಡೆ ನಾರ್ವೆಯಲ್ಲಿ ಫೈಜರ್‌ ಪಡೆದಿದ್ದ 21 ಮಹಿಳೆ ಮತ್ತು 8 ಪುರುಷರಿಗೆ ಶುಕ್ರವಾರ ಗಂಭೀರ ಅಡ್ಡಪರಿಣಾಮಗಳು ಶುರುವಾಗಿವೆ. ಇಷ್ಟಿದ್ದರೂ ಫೈಜರ್‌ ಸಂಸ್ಥೆ ಮಾತ್ರ, “ಇದುವರೆಗಿನ ಘಟನೆಗಳ ಸಂಖ್ಯೆ ಅಷ್ಟೇನೂ ಆತಂಕಕಾರಿಯಾಗಿಲ್ಲ. ತಲೆಕೆಡಿಸಿಕೊಳ್ಳಬೇಡಿ’ ಅಂತಲೇ ರಾಗ ಎಳೆದಿದೆ. ಡಿಸೆಂಬರ್‌ನಿಂದ ಇದುವರೆಗೆ 30 ಸಾವಿರಕ್ಕಿಂತ ಅಧಿಕ ಮಂದಿಗೆ ಫೈಜರ್‌ ನೀಡಲಾಗಿದೆ.

ಅಡ್ಡಪರಿಣಾಮ   ಬೀರಿದರೆ ಪರಿಹಾರ :

ಕೊವ್ಯಾಕ್ಸಿನ್‌ ಲಸಿಕೆ ಪಡೆದವರಿಗೆ ಗಂಭೀರ ಅಡ್ಡಪರಿಣಾಮವೇನಾದರೂ ಉಂಟಾದರೆ, ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಭಾರತ್‌ ಬಯೋಟೆಕ್‌ ಶನಿವಾರ ಘೋಷಿಸಿದೆ. ಪ್ರತಿಕೂಲ ಪರಿಣಾಮ ಕುರಿತು 7 ದಿನಗಳ ಒಳಗಾಗಿ ಮಾಹಿತಿ ನೀಡಲೆಂದು ಅರ್ಜಿಯೊಂದನ್ನೂ ನೀಡಿರುತ್ತೇವೆ ಎಂದು ಸಂಸ್ಥೆ ತಿಳಿಸಿದೆ.

ಪ್ರತಿಯೊಬ್ಬ ಭಾರತೀಯನಿಗೂ ಇದೊಂದು ಹೆಮ್ಮೆಯ ಕ್ಷಣ. ದಾಖಲೆ ಅವಧಿಯಲ್ಲಿ ಕ್ಷಿಪ್ರ ವೇಗದಲ್ಲಿ ಲಸಿಕೆ ಅಭಿವೃದ್ಧಿಪಡಿಸಿದ ಎಲ್ಲ ವಿಜ್ಞಾನಿಗಳನ್ನೂ ಅಭಿನಂದಿಸುತ್ತೇನೆ.-ಎಂ.ವೆಂಕಯ್ಯ ನಾಯ್ಡು, ಉಪರಾಷ್ಟ್ರಪತಿ

ಈ ಲಸಿಕೆ ಅಭಿಯಾನವು ಸ್ವಾವಲಂಬಿ ಭಾರತದ ಬದ್ಧತೆಯನ್ನು ಪ್ರತಿಬಿಂಬಿಸಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಇದೊಂದು ಐತಿಹಾಸಿಕ ಮೈಲುಗಲ್ಲು. ಅಮಿತ್‌ ಶಾ, ಕೇಂದ್ರ ಗೃಹ ಸಚಿವ

ಮುಂದಿನ 100 ದಿನಗಳೊಳಗಾಗಿ ಎಲ್ಲ ದೇಶಗಳಲ್ಲೂ ಲಸಿಕೆ ಹಂಚಿಕೆ ಆರಂಭವಾಗಲಿ ಎಂದು ಆಶಿಸುತ್ತೇನೆ. ಆರೋಗ್ಯ ಕಾರ್ಯಕರ್ತರು ಮತ್ತು ಅಧಿಕ ರಿಸ್ಕ್ ಹೊಂದಿರುವವರನ್ನು ಮೊದಲಿಗೆ ರಕ್ಷಿಸಬೇಕಿದೆ.-ಟೆಡ್ರೋಸ್‌ ಘೆಬ್ರೆಯೇಸಸ್‌, ವಿಶ್ವ ಆರೋಗ್ಯ ಸಂಸ್ಥೆ ಪ್ರಧಾನ ನಿರ್ದೇಶಕ

ಟಾಪ್ ನ್ಯೂಸ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

1-ramama

China; ಬೌದ್ಧ ಪಠ್ಯಗಳಿಂದ ರಾಮಾಯಣ ನೆಲೆ: ಸಂಶೋಧನೆ

US Election 2024: ಟ್ರಂಪ್‌, ಕಮಲಾ ಭವಿಷ್ಯ ಇಂದು ನಿರ್ಧಾರ

US Election 2024: ಟ್ರಂಪ್‌, ಕಮಲಾ ಭವಿಷ್ಯ ಇಂದು ನಿರ್ಧಾರ

1-spider

UK: ಅಂಗೈ ಅಗಲದ ಫೆನ್‌ ರಾಫ್ಟ್ ಜೇಡಗಳ ಸಂಖ್ಯೆ ಹೆಚ್ಚಳ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.