ಭದ್ರಾವತಿ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಕಡೆಗಣನೆ; ತೀವ್ರವಾಗಿ ಖಂಡಿಸುತ್ತೇನೆ ಎಂದ ಸಿದ್ದು
Team Udayavani, Jan 17, 2021, 8:10 PM IST
ಬೆಂಗಳೂರು: ಭದ್ರಾವತಿ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಕಡೆಗಣನೆ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ, ಕಾರ್ಯಕ್ರಮ ನಡೆದಿರುವುದು ಕರ್ನಾಟಕದಲ್ಲಿ. ಹಾಗಾಗಿ ಕನ್ನಡ ಭಾಷಾ ಬಳಕೆ ಇರಲೇಬೇಕಿತ್ತು ಎಂದು ಕಿಡಿಕಾರಿದರು.
ಕನ್ನಡ ಭಾಷೆ ಬಳಸದೇ ಇರುವುದು ಅಪರಾಧ., ರಾಜ್ಯದಲ್ಲಿ ಹಿಂದಿ ಹೇರಿಕೆ ಅಷ್ಟು ಸುಲಭವಲ್ಲ ಎಂದು ತಿಳಿಸಿದರು.
ಇದನ್ನೂ ಓದಿ: ಬಂಟ್ವಾಳ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ಪೊಲೀಸ್ ದಾಳಿ; ಆರೋಪಿಗಳು ವಶಕ್ಕೆ
ಬಿಎಸ್ವೈ ಸರ್ಕಾರದ ಬಗ್ಗೆ ಅಮಿತ್ ಶಾ ಗುಣಗಾನ ವಿಚಾರವಾಗಿ ಮಾತನಾಡಿ, ಅವರಿಗೆ ಒಳ್ಳೆಯ ಸರ್ಕಾರ ಕೊಟ್ಟಿರೋದು ಗೊತ್ತಿಲ್ಲ. ಕೇಂದ್ರದಲ್ಲಿ ಒಳ್ಳೆಯ ಸರ್ಕಾರ ನೀಡಿದ್ದಾರಾ ? ಹಾಗಾಗಿ ಯಡಿಯೂರಪ್ಪ ಸರ್ಕಾರವನ್ನ ಸಮರ್ಥಿಸಿಕೊಳ್ತಿದ್ದಾರೆ. ರಾಜ್ಯದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರೂ ಸಮರ್ಥಿಸಿಕೊಳ್ತಿದ್ದಾರೆ ಎಂದು ವ್ಯಂಗ್ಯ ವಾಡಿದರು.
ಇದನ್ನೂ ಓದಿ: ವಿದೇಶದಲ್ಲಿ ಬಸವಣ್ಣನಿಂದ ಗೌರವ, ಕಾಲ್ಪನಿಕ ರಾಮನಿಂದಲ್ಲ: ಶ್ರೀ ನಿಜಗುಣಾನಂದ ಸ್ವಾಮೀಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ
Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.