“ಗಾಯಾಳುಗಳ ಸಂಖ್ಯೆ ಏರಲು ನಿರಂತರ ಒತ್ತಡವೇ ಕಾರಣ’


Team Udayavani, Jan 18, 2021, 7:00 AM IST

“ಗಾಯಾಳುಗಳ ಸಂಖ್ಯೆ ಏರಲು ನಿರಂತರ ಒತ್ತಡವೇ ಕಾರಣ’

ಬ್ರಿಸ್ಬೇನ್‌ : ಆಸ್ಟ್ರೇಲಿಯ ಪ್ರವಾಸದಲ್ಲಿರುವ ಭಾರತೀಯ ಕ್ರಿಕೆಟ್‌ ತಂಡದಲ್ಲಿ ಗಾಯಾಳುಗಳ ಸಂಖ್ಯೆ 11ಕ್ಕೆ ಏರಿದೆ. ಇದು ಹಿಂದಿನ ಯಾವುದೇ ವಿದೇಶಿ ಅಥವಾ ಸ್ವದೇಶಿ ಸರಣಿಗಳಲ್ಲೇ ಅತಿ ಗರಿಷ್ಠ ಗಾಯಾಳುಗಳ ಸಂಖ್ಯೆ ಎಂಬುದೊಂದು ದಾಖಲೆ!

ಇದಕ್ಕೆ ಕಾರಣಗಳು ಹಲವಾರಿವೆ. ಮುಖ್ಯವಾಗಿ ಆಟಗಾರರ ಕಾರ್ಯದ ಒತ್ತಡವನ್ನು ನಿಭಾಯಿಸಲು ವಿಫ‌ಲವಾಗಿರುವುದು, ತಂಡದ ಆಟಗಾರರನ್ನು ಆವರ್ತನ ಪದ್ಧತಿಯಂತೆ ಬದಲಾಯಿಸದೇ ಇರುವುದು, ಕೋವಿಡ್ ಸಮಯದಲ್ಲಿನ ದೀರ್ಘ‌ ವಿಶ್ರಾಂತಿ… ಇವೆಲ್ಲ ಗಾಯಗೊಳ್ಳಲು ಮುಖ್ಯ ಕಾರಣ ಎಂದಿದ್ದಾರೆ ತಜ್ಞರು.

ಆವರ್ತನ ಪದ್ಧತಿ ಅಗತ್ಯ :

ಆವರ್ತನ ಪದ್ಧತಿಯಿಂದ ಆಟಗಾರರ ಒತ್ತಡವನ್ನು ತಪ್ಪಿಸಬಹುದು. ದೀರ್ಘ‌ ವಿಶ್ರಾಂತಿಯಿಂದ ಹೊರಬಂದ ತಂಡದ ಪ್ರಮುಖ ವೇಗಿ ಜಸ್‌ಪ್ರೀತ್‌ ಬುಮ್ರಾ, ಐಪಿಎಲ್‌ ಸೇರಿ ಇದುವರೆಗೆ 205 ಓವರ್‌ಎಸೆದಿದ್ದಾರೆ. ಇದನ್ನು ಹೊರತುಪಡಿಸಿ ನೆಟ್‌ನಲ್ಲೂ ಅವರ ಬೌಲಿಂಗ್‌, ವ್ಯಾಯಾಮ ಎಂದಿನಂತೆ ಇದ್ದೇ ಇರುತ್ತದೆ! ಇದನ್ನು ಸಹಿಸಿಕೊಳ್ಳುವ ಶಕ್ತಿ ದೇಹಕ್ಕಿರುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.

ಇನ್ನೊಂದು ಸಮಸ್ಯೆಯೆಂದರೆ, ಆಸ್ಟ್ರೇಲಿಯದ ಕ್ರಿಕೆಟ್‌ ಅಂಕಣದ 30 ಗಜದ ಹೊರಭಾಗದಲ್ಲಿ ಮರಳು ಸ್ವಲ್ಪ ಜಾಸ್ತಿಯಿದೆ. ಇದು ಆಟಗಾರರನ್ನು ಗಾಯಗೊಳಿಸುತ್ತಿದೆ.

ಹಾಗೆಯೇ ಕೊರೊನಾ ವೇಳೆ ಎಷ್ಟೇ ತರಬೇತಿ ಪಡೆದಿದ್ದರೂ, ಸ್ಪರ್ಧಾತ್ಮಕ ಕ್ರಿಕೆಟ್‌ನ ಒತ್ತಡಕ್ಕೆ ಅದು ಸಾಕಾಗುವುದಿಲ್ಲ ಎಂದು ಶ್ರೀನಿವಾಸನ್‌, ಮೈಕೆಲ್‌ ಹಾರ್ಡಿಂಗ್‌ ಅವರಂತಹ ತಜ್ಞರು ಹೇಳಿದ್ದಾರೆ.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.