ಅತ್ಯಾಚಾರ ಆರೋಪ: ಧನಂಜಯ್ ಮುಂಡೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ
Team Udayavani, Jan 18, 2021, 7:16 PM IST
ಔರಂಗಾಬಾದ್: ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಎನ್‌ಸಿಪಿ ಮುಖಂಡ, ಸಚಿವ ಧನಂಜಯ್ ಮುಂಡೆ ತಮ್ಮ ಮಂತ್ರಿ ಪದವಿಗೆ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಮಹಿಳಾ ಮೋರ್ಚಾ ಸೋಮವಾರ ಪ್ರತಿಭಟನೆ ನಡೆಸಿತು.
ಔರಂಗಾಬಾದ್‌ನ ಡಿಸಿ ಕಚೇರಿ ಮುಂದೆ ಜಮಾಯಿಸಿದ ಮಹಿಳಾ ಮೋರ್ಚಾ ಸದಸ್ಯರು, “ಮಹಾವಿಕಾಸ್ ಅಘಾಡಿ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ. ಮಹಿಳೆಯರಿಗೆ ಸೂಕ್ತ ರಕ್ಷಣೆ, ನ್ಯಾಯ ಒದಗಿಸುವಲ್ಲಿ ವಿಫಲವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಆರೋಪ ತಳ್ಳಿಹಾಕಿರುವ ಮುಂಡೆ, ಇದು ಬಿಜೆಪಿಯ ಬ್ಲಾಕ್ ಮೇಲ್ ತಂತ್ರ ಎಂದಿದ್ದಾರೆ. ಇನ್ನೊಂದೆಡೆ ಎನ್‌ಸಿಪಿ ನಾಯಕ ಶರದ್ ಪವಾರ್ ಕೂಡ, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಸತ್ಯ ಹೊರಬೀಳುವ ತನಕ ಯಾವುದೇ ಕ್ರಮ ಜರುಗಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ಭೀಕರ ರಸ್ತೆ ಅಪಘಾತ: ಬೈಕಿನಲ್ಲಿದ್ದ ತಂದೆ- ಮಗ ಸ್ಥಳದಲ್ಲೇ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.