ಕರಾವಳಿಯಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಕರೆ?
Team Udayavani, Jan 19, 2021, 2:30 AM IST
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನಿಷೇಧಿತ “ತುರಾಯ’ ಸ್ಯಾಟಲೈಟ್ ಫೋನ್ ಬಳಸಿ ಮಾತುಕತೆ ನಡೆಸಿರುವ ಬಗ್ಗೆ ಮತ್ತೆ ಅನುಮಾನ ಮೂಡಿದೆ.
ದ.ಕ., ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವ ಬಗ್ಗೆ ಲೊಕೇಶನ್ ಪತ್ತೆಯಾಗಿದೆ ಎನ್ನಲಾಗಿದ್ದು, 10 ದಿನಗಳಲ್ಲಿ 3 ಬಾರಿ ಬಳಸಲಾಗಿದೆ ಎಂಬ ಮಾಹಿತಿ ಗುಪ್ತಚರ ತನಿಖಾ ತಂಡ “ರಾ’ಗೆ ಲಭ್ಯವಾಗಿದೆ ಎಂದು ತಿಳಿದುಬಂದಿದೆ.
ಕಳೆದ ಜೂ. 23ರಂದು ಇದೇರೀತಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸ್ಯಾಟಲೈಟ್ ಫೋನ್ ಬಳಕೆಯಾದ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಭಯೋತ್ಪಾದಕ ಚಟುವಟಿಕೆ ಸಂಬಂಧಿಸಿ ಈ ರೀತಿ ಸ್ಯಾಟಲೈಟ್ ಫೋನ್‌ಗಳನ್ನು ಬಳಸುವ ಸಾಧ್ಯತೆ ಗಳಿರುತ್ತವೆ ಎಂದು ಹೇಳಲಾಗುತ್ತಿದ್ದು, ಗುಪ್ತಚರ ಇಲಾಖೆಗಳು ಈ ಬಗ್ಗೆ ವಿಶೇಷ ನಿಗಾ ವಹಿಸಿ ತನಿಖೆ ಆರಂಭಿಸಿವೆ ಎಂದು ಮೂಲಗಳು ತಿಳಿಸಿವೆ.
ಬಂಟ್ವಾಳ ಪ್ರದೇಶ ದಲ್ಲಿ ಸ್ಯಾಟಲೈಟ್ ಫೋನ್ ಸಿಗ್ನಲ್ ಲಭ್ಯವಾಗಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಈ ಬಗ್ಗೆ ಐಎಸ್‌ಡಿಯಿಂದ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಲಾಗುವುದು. ಈಗ ನಾನು ಕರಾವಳಿ ಭಾಗದಲ್ಲಿಯೇ ಇದ್ದು, ಕೂಡಲೇ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತೇನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು– ಭಾಸ್ಕರ ರಾವ್ ಎಡಿಜಿಪಿ, ಆಂತರಿಕಾ ಭದ್ರತಾ ದಳ (ಐಎಸ್‌ಡಿ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫಲ
Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್
Mangaluru: ಮತ್ತೆ ಫ್ಲೆಕ್ಸ್ , ಬ್ಯಾನರ್‌ಗಳ ಉಪಟಳ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.