ಇಂದು ಜೋ ಬೈಡೆನ್, ಕಮಲಾ ಹ್ಯಾರಿಸ್ ಪ್ರಮಾಣ: ಅಮೆರಿಕಕ್ಕೆ ಅಧ್ಯಕ್ಷ ಸಂಭ್ರಮ
Team Udayavani, Jan 20, 2021, 6:50 AM IST
ವಾಷಿಂಗ್ಟನ್: ಅಮೆರಿಕದ 46ನೇ ಅಧ್ಯಕ್ಷರಾಗಿ ಡೆಮಾಕ್ರಾಟ್ ಪಕ್ಷದ ನಾಯಕ ಜೋ ಬೈಡೆನ್ ಜ. 20ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉಪಾಧ್ಯಕ್ಷರಾಗಿ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಕೂಡ ಪದಗ್ರಹಣ ಮಾಡಲಿದ್ದಾರೆ.
ಹಿಂದಿನ ವರ್ಷಗಳಿಗಿಂತ ಭಿನ್ನ :
ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಭಿನ್ನವಾಗಿರಲಿದೆ. ಜ. 6ರಂದು ಕ್ಯಾಪಿಟಲ್ ಹಿಲ್ ಹಿಂಸಾಚಾರದ ಬಳಿಕ ಮುಜುಗರಕ್ಕೆ ಈಡಾಗಿರುವ ಡೊನಾಲ್ಡ್ ಟ್ರಂಪ್ ಭಾಗವಹಿಸುತ್ತಿಲ್ಲ.
ಟಿಕೆಟ್ ಮಾರಾಟವಿಲ್ಲ :ಈ ಬಾರಿ ಸಾರ್ವಜನಿಕರಿಗೆ ಪ್ರವೇಶ ಇಲ್ಲ.
ದಿನದ ಕಾರ್ಯಕ್ರಮವೇನು? : ಅಮೆರಿಕದ ಜನಪ್ರಿಯ ನಟಿ ಜೆನ್ನಿಫರ್ ಲೋಪೆಜ್ ವಿಶೇಷ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ
- ಹಿನ್ನೆಲೆ ಗಾಯಕಿ ಲೇಡಿ ಗಾಗಾ ರಾಷ್ಟ್ರಗೀತೆ ಹಾಡಲಿದ್ದಾರೆ.
ಯಾವ ಅಂಶ ಪ್ರಸ್ತಾವ ಸಂಭವ? :
- ಕೋವಿಡ್ ವಿರುದ್ಧ ಹೋರಾಟ, ದೇಶವನ್ನು ಒಗ್ಗಟ್ಟಿನಿಂದ ಮುನ್ನಡೆಸುವುದು.
- ಜ. 1ರಿಂದ ಅನ್ವಯವಾಗುವಂತೆ ಅಮೆರಿಕದಲ್ಲಿ ಮಾನ್ಯತೆ ಇಲ್ಲದೆ ವಾಸ್ತವ್ಯ ಹೂಡಿರುವವರಿಗೆ ತಾತ್ಕಾಲಿಕ ಕಾನೂನು ಮಾನ್ಯತೆಯ ವಾಸ್ತವ್ಯ ಅವಕಾಶ ಘೋಷಣೆ.
- 11 ಲಕ್ಷಕ್ಕೂ ಅಧಿಕ ಮಂದಿಗೆ 8 ವರ್ಷಗಳಲ್ಲಿ ಪೌರತ್ವ ನೀಡಿಕೆಗೆ ಕ್ರಮ.
ಪ್ರಮಾಣ ವಚನದ ಅನಂತರ ಏನು? :
- ನಿಯೋಜಿತ ಅಧ್ಯಕ್ಷ ಜೋ ಬೈಡೆನ್ ಸೇನೆಯಿಂದ ಗೌರವ ವಂದನೆ ಸ್ವೀಕರಿಸಲಿದ್ದಾರೆ.
ಸಮಯ:
ಭಾರತೀಯ ಕಾಲಮಾನ ರಾತ್ರಿ 10 ಗಂಟೆ
ಪ್ರಮಾಣ ವಚನ ಬೋಧಿಸುವವರು ಯಾರು? :
ಜೋ ಬೈಡೆನ್ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ
ಜಾನ್ ರಾಬರ್ಟ್
ಕಮಲಾ ಹ್ಯಾರಿಸ್‌ಗೆ : ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸೋನಿಯಾ ಸೋಟೊಮೇಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.