![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 20, 2021, 9:20 PM IST
ಮoಡ್ಯ: ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸರು ಮಂಗಳವಾರ ಗಸ್ತಿನಲ್ಲಿದ್ದ ವೇಳೆ ಅಕ್ರಮವಾಗಿ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿ ಲಾರಿ ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಮಂಗಳವಾರ ರಾತ್ರಿ ಸುಮಾರು 9 ಗಂಟೆಗೆ ವೇಳೆಯಲ್ಲಿ ಭೇರ್ಯದಿಂದ ಶ್ರೀರಂಗಪಟ್ಟಣಕ್ಕೆ ಯಾವುದೇ ಲೈಸನ್ಸ್ ಇಲ್ಲದೇ ಅಕ್ರಮವಾಗಿ ಕೆಎ-09, ಡಿ-7614 ಟೆಂಪೋದಲ್ಲಿ ಸುಮಾರು 1750 ಕೆಜಿ ಜಿಲೆಟಿನ್ ಕಡ್ಡಿ ಹಾಗೂ 1600 ಸ್ಫೋಟಕಗಳನ್ನು ಸಾಗಿಸಲಾಗುತ್ತಿತ್ತು.
ಈ ವೇಳೆ ಗ್ರಾಮಾಂತರ ಠಾಣೆಯ ಸುರೇಶ್ ನೇತೃತ್ವದ ಪೋಲಿಸರ ತಂಡ ದಾಳಿ ನಡೆಸಿದೆ. ದಾಳಿಯ ವೇಳೆ ಸ್ಫೋಟಕ ಮತ್ತು ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕದ ಗಡಿ ಭಾಗಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧ: ರಮೇಶ್ ಜಾರಕಿಹೊಳಿ
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.