ಫ್ಯಾಂಟಮ್ ಈಗ “ವಿಕ್ರಾಂತ್ ರೋಣ”: ಬುರ್ಜ್ ಖಲೀಫಾದಲ್ಲಿ ರಾರಾಜಿಸಲಿದೆ ಕಿಚ್ಚನ ಕಟೌಟ್

Team Udayavani, Jan 21, 2021, 5:30 PM IST

Phantom is now VikrantRona.

ಬೆಂಗಳೂರು: ಕನ್ನಡದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ಕಾಂಬಿನೇಷನಲ್ಲಿ ಮೂಡಿಬರುತ್ತಿರುವ ‘ಫ್ಯಾಂಟಮ್’ ಸಿನಿಮಾದ ಶೀರ್ಷಿಕೆಯನ್ನು ಚಿತ್ರತಂಡ ‘ವಿಕ್ರಾಂತ್ ರೋಣ’ ಎಂದು  ಬದಲಾಯಿಸಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ  ನಿರ್ದೇಶಕ ಅನೂಪ್ ಭಂಡಾರಿ ‘ಫ್ಯಾಂಟಮ್’ ಸಿನಿಮಾ ಹೊಸ ಶೀರ್ಷಿಕೆಯೊಂದಿಗೆ ತೆರೆಮೇಲೆ ಬರಲಿದ್ದು, ಮುಂಬರುವ ಜನವರಿ 31 ರಂದು ಪ್ರಪಂಚದ ಅತೀ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ದ ಮೇಲೆ ಚಿತ್ರದ ಹೊಸ ಶೀರ್ಷಿಕೆಯ ಲೋಗೋ ವನ್ನು ಬಿಡುಗಡೆಗೊಳಿಸಲಾಗುವುದು ಎಂದಿದ್ದಾರೆ.

ಸಿನಿಮಾದ ಶೀರ್ಷಿಕೆ ಬದಲಾಗುವ ಕುರಿತಾಗಿ ಈ ಹಿಂದೆಯೇ ಹಲವಾರು ಗಾಳಿ ಸುದ್ದಿಗಳು ಹರಿದಾಡಿದ್ದು, ಇದಕ್ಕೆ ಪೂರಕವಾಗುವಂತೆ ನಿರ್ದೇಶಕ ಅನೂಪ್ ಕೂಡಾ ಟ್ಟೀಟ್ ಸಂದೇಶ ಕಳುಹಿಸುವ ಮೂಲಕ ಜನವರಿ 21 ರಂದು ಚಿತ್ರಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ ಡೇಟ್ ನೀಡಲಿದ್ದೇವೆ ಎಂದಿದ್ದರು. ಆ ಬಿಗ್ ಅಪ್ ಡೇಟ್ ಶೀರ್ಷಿಕೆ ಬದಲಾವಣೆಯೇ ಇರಬಹುದಾ ಅಥವಾ ಬೇರೆ ಏನಾದರೂ ಇರಬಹುದಾ ಎಂಬ ಹಲವು  ಪ್ರಶ್ನೆಗಳು ಸಿನಿ ಪ್ರಿಯರಲ್ಲಿ ಮೂಡಿದ್ದು, ಇದೀಗ ಆ ಎಲ್ಲಾ ಪ್ರಶ್ನೆಗಳಿಗೆ ಚಿತ್ರತಂಡ ತೆರೆ ಎಳೆದಿದೆ.

ಇದನ್ನೂ ಓದಿ:‘ಪರಾಕ್ರಂ ದಿವಸ್’ ಆಚರಣೆಗೆ ಮೋದಿ ಕೋಲ್ಕತ್ತಾಗೆ ಭೇಟಿ ಖಚಿತ : ಪಿಎಮ್ಒ

ಈ ಕುರಿತಾಗಿ ನಟ ಸುದೀಪ್ ಕೂಡಾ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮಾತನಾಡಿದ್ದು, ಚಿತ್ರದ ಪ್ರಮುಖ ಪ್ರಾತ್ರವಾಗಿರುವ ವಿಕ್ರಾಂತ್ ರೋಣ ಎಂಬ ಹೆಸರನ್ನೆ ಚಿತ್ರದ ಶೀರ್ಷಿಕೆಯನ್ನಾಗಿಸುವ ಕುರಿತು ಸುಳಿವು ನೀಡಿದ್ದರು.

ಟಾಪ್ ನ್ಯೂಸ್

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.