‘ಪಠಾಣ್’ ಚಿತ್ರದ ಚಿತ್ರೀಕರಣದ ವೇಳೆ ನಿರ್ದೇಶಕರ ಮೇಲೆ ಹಲ್ಲೆ! ನಡೆದಿದ್ದೇನು?

Team Udayavani, Jan 21, 2021, 6:38 PM IST

Pathan: Truth REVEALED behind reported fight between Siddharth Anand & assistant on sets of SRK’s film

ಮುಂಬೈ: ಬಿ ಟೌನ್ ಅಂಗಳದಲ್ಲಿ ಬಾಲಿವುಡ್ ನಟ ಶಾರುಕ್ ಖಾನ್ ಮತ್ತು ನಟಿ ದೀಪಿಕಾ ಪಡುಕೋಣೆ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಪಠಾಣ್’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಈ ನಡುವೆ ಚಿತ್ರದ ನಿರ್ದೇಶಕ ಸಿದ್ದಾರ್ಥ್ ಆನಂದ್ ಅವರ ಮೇಲೆ ಹಲ್ಲೆಯಾಗಿದೆ ಎಂಬ ಸುದ್ದಿ ಬಾಲಿವುಡ್ ನಲ್ಲಿ ಭಾರಿ ಸದ್ದು  ಮಾಡುತ್ತಿದೆ.

‘ಪಠಾಣ್’ ಚಿತ್ರದ ಚಿತ್ರೀಕರಣದ ವೇಳೆ  ನಿರ್ದೇಶಕ ಸಿದ್ದಾರ್ಥ್ ಆನಂದ್ ಮತ್ತು ಸಹಾಯಕ ನಿರ್ದೇಶಕರೊಬ್ಬರ ನಡುವೆ ಕಲಹ ಉಂಟಾಗಿದ್ದು. ಇಬ್ಬರೂ ಪರಸ್ಪರ ಕೈ ಮಿಲಾಯಿಸಿಕೊಂಡಿದ್ದಾರೆ. ಈ ಸಮಯದಲ್ಲಿ ನಿರ್ದೇಶಕರ ಮೇಲೆ ಹಲ್ಲೆಯಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಆದರೆ ಈ ಕುರಿತು ಚಿತ್ರತಂಡ ಮಾಹಿತಿ ನೀಡಿದ್ದು, ಚಿತ್ರೀಕರಣದ ವೇಳೆ ಯಾವುದೆ ಗಲಾಟೆಗಳು ನಡೆದಿಲ್ಲ, ಇದೊಂದು ಆಧಾರ ರಹಿತವಾದ ಸುದ್ದಿಯಾಗಿದೆ. ನಿರ್ದೇಶಕ ಸಿದ್ದಾರ್ಥ್ ಆನಂದ್ ಹಾಗೂ ಸಹಾಯಕ ನಿರ್ದೇಶಕರು ಬಹಳಾ ವರ್ಷಗಳಿಂದ ಆತ್ಮೀಯರು ಮತ್ತು ಅವರಿಬ್ಬರೂ ಪರಸ್ಪರ ಸಹೋದರರ ರೀತಿ ಇದ್ದವರು ಎಂದು ತಿಳಿಸಿದೆ.

ಇದನ್ನೂ ಓದಿ:“ಪ್ರೋಟೀನ್ ಯುಕ್ತ ಆಹಾರ ಸೇವನೆ : ಪಥ್ಯೆಯಿಲ್ಲದೆ ಬೊಜ್ಜು ಕರಗಲು ಸಾಧ್ಯ”

ಹಾಗಾದರೆ ನಡೆದಿದ್ದೇನು?

ಚಿತ್ರತಂಡದ ಮೂಲಗಳ ಪ್ರಕಾರ ಚಿತ್ರೀಕರಣದ ಸಮಯದಲ್ಲಿ  ಒಬ್ಬ ಲೈಟ್ ಮ್ಯಾನ್ ಗೆ ಗಾಯವಾಗಿತ್ತು. ಆದರೆ ಆತನಿಗೆ ಯಾವುದೇ ತೀವ್ರ ಗಾಯಗಳಾಗಿಲ್ಲ.   ಈ ಕುರಿತಾಗಿ ಚಿತ್ರತಂಡದ ವ್ಯಕ್ತಿಯೋರ್ವ ವಿಡಿಯೋ ಸಂದೇಶದ ಮೂಲಕ ತಪ್ಪು ಮಾಹಿತಿಯನ್ನು ಹರಡಲು ಪ್ರಯತ್ನಿಸಿದ್ದ. ಈ ವರ್ತನೆಯನ್ನು ನಿರ್ದೇಶಕರು ವಿರೋಧಿಸಿದ್ದರು ಎನ್ನಲಾಗಿದೆ.

ನಿರ್ದೇಶಕರ ಮಾತಿಗೆ ಬೆಲೆ ನೀಡದ ವ್ಯಕ್ತಿ ಅವರೊಂದಿಗೆ ಗಲಾಟೆಗೆ ಬಂದಾಗ ನಿರ್ದೇಶಕರು ಆತನಲ್ಲಿ  ಮೂಬೈಲ್ ಪೋನ್ ಅನ್ನು ನೀಡಿ ಸೆಟ್ ನಿಂದ ಹೊರನಡೆಯುವಂತೆ ತಿಳಿಸಿದ್ದರು.  ಆಗ  ಆ ವ್ಯಕ್ತಿ ಮತ್ತೆ ಜಗಳಕ್ಕೆ ಬಂದ ಕಾರಣ ಭದ್ರತಾ ಸಿಬ್ಬಂದಿಗಳ ಮೂಲಕ ಸೆಟ್ ನಿಂದ ಹೊರಗೆ ಕಳುಹಿಸಲಾಯಿತು. ಈ ಘಟನೆಯಿಂದ ನಿರ್ದೇಶಕರು ನೊಂದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಸ್ನೇಹಿತರಿಂದಲೇ ಯುವತಿಗೆ ಬ್ಲ್ಯಾಕ್‌ಮೇಲ್‌: ಮಾಂಗಲ್ಯ ಸರ ನೀಡಿದರೂ ಬಿಡದ ದುರುಳರು

ಕಳೆದ ಸುಮಾರು ಎರಡು ವರ್ಷಗಳ ನಂತರ ನಟ ಶಾರೂಕ್ ಖಾನ್ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿರುವ ಸಿನಿಮಾ ಇದಾಗಿದ್ದು, ನಾಯಕಿಯಾಗಿ ದೀಪಿಕಾ ಬಣ್ಣ ಹಚ್ಚುತ್ತಿದ್ದಾರೆ. ನಟ ಜಾನ್ ಅಬ್ರಾಹಂ ನೆಗೆಟೀವ್ ರೋಲ್ ನಲ್ಲಿ ತೆರಮೇಲೆ ಬರಲಿದ್ದಾರೆ.

ಟಾಪ್ ನ್ಯೂಸ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.