ಮಂಗನ ಕಾಯಿಲೆ ನಿಯಂತ್ರಣ ಅಭಿಯಾನ

Team Udayavani, Jan 21, 2021, 5:19 PM IST

disease control campaign

ಹೊನ್ನಾವರ: ಪ್ರಸಕ್ತ ಸಾಲಿನಲ್ಲಿ ಮಳೆಗಾಲದ ಪ್ರಾರಂಭದಿಂದ ಆರಂಭಿಸಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ತಾಲೂಕು ಆರೋಗ್ಯಾಧಿಕಾರಿ ಮತ್ತು ಹೊನ್ನಾವರದಲ್ಲಿರುವ ಜಿಲ್ಲಾಮಟ್ಟದ ಮಂಗನ ಕಾಯಿಲೆ ಕ್ಷೇತ್ರ ಕಚೇರಿ ಮಂಗನ ಕಾಯಿಲೆ ನಿಯಂತ್ರಣ ಅಭಿಯಾನವನ್ನು ಡಿಎಚ್‌ಒ ಡಾ| ಶರತ್‌ ನಾಯಕ್‌ ಮಾರ್ಗದರ್ಶನದಲ್ಲಿ ಆರಂಭಿಸಿದೆ ಎಂದು ವೈದ್ಯಾಧಿಕಾರಿ ಡಾ| ಸತೀಶ ಶೇಟ್‌ ಹೇಳಿದ್ದಾರೆ.

ಏಳು ತಾಲೂಕುಗಳ 22 ಪ್ರಾಥಮಿಕ ಕೇಂದ್ರದ ವ್ಯಾಪ್ತಿಯಲ್ಲಿ 222 ಹಳ್ಳಿಗಳಲ್ಲಿ ಸಂಭವನೀಯ ಮಂಗನ ಕಾಯಿಲೆ ಪ್ರದೇಶದಲ್ಲಿ 104,502 ಡೋಸ್‌ ಲಸಿಕೆ ಗುರಿ ಹೊಂದಲಾಗಿದ್ದು 32,512 ಜನರಿಗೆ ಈಗಾಗಲೇ ಮೊದಲ ಡೋಸ್‌ ಲಸಿಕೆ ನೀಡಿ ಶೇ. 31ರಷ್ಟು ಗುರಿ ಸಾಧಿಸಲಾಗಿದೆ.

ಮನೆಮನೆಗೆ ತೆರಳಿ ಕರಪತ್ರ ಮತ್ತು ಡಿಎಂಪಿ ತೈಲದ ಹಂಚಿಕೆ ಕೂಡ ನಡೆದಿದೆ. ಡಿಎಂಪಿ, ಮಲಾಥಿಯನ್‌ ತೈಲ ಸಾಕಷ್ಟು ಸಂಗ್ರಹದಲ್ಲಿದೆ. ತಾಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟಾಸ್ಕ್ಫೋರ್ಸ್‌ ಸಭೆಗಳನ್ನು ನಡೆಸಲಾಗಿದೆ. ಕೆಎಫ್‌ಡಿ ಕುರಿತು ಪುಸ್ತಕಗಳನ್ನು ವಿತರಿಸಲಾಗಿದೆ.

ಇದನ್ನೂ ಓದಿ:ಅನ್ಯಾಯವಾದರೆ ಪ್ರತ್ಯೇಕ ರಾಜ್ಯ ಕೂಗು ಅನಿವಾರ್ಯ; ಇಟಗಿ ಮಠದ ಶಾಂತವೀರ ಶ್ರೀ

ಉಣ್ಣಿ ನಿಯಂತ್ರಣಕ್ಕೆ ಪಶುಪಾಲನಾ ಇಲಾಖೆ ನೆರವಿನಿಂದ ಕ್ರಿಯಾ ಯೋಜನೆ ರೂಪಿಸಲಾಗಿದೆ. ಜಿಲ್ಲಾ ಆಯುಷ್‌ ಅಧಿಕಾರಿಗಳಿಗೆ ಪತ್ರ ಬರೆದು ಮಂಗನ ಕಾಯಿಲೆ ಸಂಭವನೀಯ ಪ್ರದೇಶದಲ್ಲಿ ಆಯುರ್ವೇದಿಕ್‌ ಉಣ್ಣಿ ನಿವಾರಕಗಳನ್ನು ಮತ್ತು ಸಾರ್ವಜನಿಕರಿಗೆ ಪೌಷ್ಠಿಕ ಮಾತ್ರೆ ನೀಡಲು ತಿಳಿಸಲಾಗಿದೆ. ಹಳ್ಳಿಹಳ್ಳಿಗಳಲ್ಲಿ ಕೆಎಫ್‌ಡಿ ವ್ಯಾಕ್ಸಿನೇಶನ್‌ ಕಾರ್ಡ್‌ ವಿತರಿಸಿದೆ. ಸಿದ್ಧಾಪುರದಲ್ಲಿ ಮಂಗಗಳು ಸತ್ತಿದ್ದು ಕಂಡುಬಂದಿದೆ. ಮಂಗನ ಕಾಯಿಲೆ ಸಂಭವನೀಯ ಪ್ರದೇಶದಲ್ಲಿ ಎಲ್ಲ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು ಆ ಪ್ರದೇಶದ ಸಾರ್ವಜನಿಕರು ಲಸಿಕೆ ಪಡೆದು ಆರೋಗ್ಯ ಇಲಾಖೆ ಕ್ರಮವನ್ನು ಬೆಂಬಲಿಸಬೇಕು ಎಂದು ಡಾ| ಸತೀಶ ಶೇಟ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.