ಅಭಿವೃದ್ಧಿಗಾಗಿ ಜೀವ ವೈವಿಧ್ಯಕ್ಕೆ ಧಕ್ಕೆ ಬೇಡ

ಕುಂದವಾಡ ಕೆರೆ ಮೋಜುಮಸ್ತಿ ತಾಣವಾಗದಿರಲಿ 

Team Udayavani, Jan 21, 2021, 5:29 PM IST

davanagere

ದಾವಣಗೆರೆ: ಅಭಿವೃದ್ಧಿ ಹೆಸರಿನಲ್ಲಿ ಕುಂದುವಾಡಕೆರೆ ಹಾಳು ಮಾಡಿ ಜೀವ ವೈವಿಧ್ಯಕ್ಕೆ ಧಕ್ಕೆಯನ್ನುಂಟುಮಾಡಬಾರದು. ಒಂದು ವೇಳೆ ಹಠಮಾರಿತನ ತೋರಿ ಕೆರೆ ಅಭಿವೃದ್ಧಿಗೆ ಮುಂದಾದರೆ ಈ ಬಗ್ಗೆ ರಾಷ್ಟ್ರೀಯ ಹಸಿರು ಮಂಡಳಿಯಲ್ಲಿ ದೂರು ದಾಖಲಿಸಲಾಗುವುದು ಎಂದು ಪರಿಸರವಾದಿಗಳು ಎಚ್ಚರಿಕೆ ನೀಡಿದರು.

ಈ ಕುರಿತು ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, ಕುಂದವಾಡ ಕೆರೆ ಅಭಿವೃದ್ಧಿಯಿಂದ ಕೆರೆ ಮೋಜುಮಸ್ತಿಯ ತಾಣಗಳಾಗಬಾರದು. ಹಾಗಾಗಿ ಅಭಿವೃದ್ಧಿಯಲ್ಲಿ ತೆಗೆದುಕೊಂಡಿರುವ ಕೆಲಸಗಳು ಅನವಶ್ಯಕವಾಗಿವೆ. ಕುಂದವಾಡ ಕೆರೆ ಜೀವವೈವಿಧ್ಯತೆಯ  ತಾಣವಾಗಿದ್ದು, ಇಲ್ಲಿ ಕಾಮಗಾರಿ ನಿರ್ವಹಿಸುವುದರಿಂದ  ಸ್ವಾಭಾವಿಕ ಪರಿಸರ ಹಾಳಾಗಿ ಜೀವವೈವಿಧ್ಯತೆಗೆ ತೊಂದರೆಯಾಗುತ್ತದೆ. ಇಲ್ಲಿ 150ಕ್ಕೂ ಹೆಚ್ಚು ವಿವಿಧ ಜಾತಿಯ ಹಕ್ಕಿಗಳು ದೇಶ ವಿದೇಶಗಳಿಂದ ಬರುತ್ತಿದ್ದು, ಇವುಗಳಿಗೆ ತೊಂದರೆಯಾಗುತ್ತದೆ ಎಂದರು.

ಇದನ್ನೂಓದಿ : ಸೀಶೆಲ್ಸ್, ಮಯಾನ್ಮಾರ್ ದೇಶಗಳಿಗೆ ಭಾರತದ ಕೋವಿಡ್ ಲಸಿಕೆ ರವಾನೆ

ಕೆರೆಯ ಜಲಚರಗಳು ಸಹ ನೀರಿಲ್ಲದೇ ಸಂಕಷ್ಟದಲ್ಲಿದ್ದು, ಈಗ ಕಾಮಗಾರಿ ಕೈಗೆತ್ತಿಕೊಂಡರೆ ಅವು ಸಹ ನಾಶವಾಗುತ್ತವೆ. ಸುತ್ತಲಿನ ಪೊದೆಗಳು, ಸಣ್ಣ ಗಿಡ-ಗಂಟಿಗಳು ಹಲವಾರು ಹಕ್ಕಿಗಳಿಗೆ ಗೂಡು ಕಟ್ಟಿಕೊಳ್ಳಲು, ನೂರಾರು ಚಿಟ್ಟೆ, ಕೀಟಗಳಿಗೆ ಆಹಾರ, ಆಶ್ರಯ ನೀಡಿವೆ. ಇದು ಪರಿಸರ ಅಧ್ಯಯನ ತಾಣವಾಗಬೇಕು. ಆದ್ದರಿಂದ ಜಿಲ್ಲಾಡಳಿತ ಈ ಕೆರೆ ಅಭಿವೃದ್ಧಿ ಹೆಸರಲ್ಲಿ ಜೀವ ಸಂಕುಲಕ್ಕೆ ಧಕ್ಕೆ ತರಬಾರದು ಎಂದು ಪರಿಸರವಾದಿಗಳು ವಿನಂತಿಸಿದರು.

ಕೇವಲ ಮಾನವ ಕೇಂದ್ರೀಕೃತವಾಗಿ ಕೆರೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದನ್ನು ಬಿಡಬೇಕು. ಜೀವಜಲಕ್ಕೆ ಅಪಾಯ ತಂದು ಜನರ ಜೀವದ ಜತೆ ಚೆಲ್ಲಾಟವಾಡಬಾರದು. ಕೆರೆಯನ್ನು ಮಾನವೀಯ ವಿಚಾರವಾಗಿ ನೋಡಬೇಕೇ ಹೊರತು ವಾಣಿಜ್ಯ ದೃಷ್ಟಿಯಿಂದ ನೋಡಿ ಲಾಭದ ಲೆಕ್ಕಾಚಾರ ಮಾಡಬಾರದು. ಯಾವುದೇ ಅಭಿವೃದ್ಧಿ ಕೆಲಸ ಮಾಡುವಾಗಲೂ ಸ್ಥಳೀಯರು, ಪರಿಸರ ತಜ್ಞರ ಅಭಿಪ್ರಾಯ ಸಂಗ್ರಹಿಸಬೇಕು. ಆದರೆ, ಜಿಲ್ಲಾಡಳಿತ ಕೆರೆ ಅಭಿವೃದ್ಧಿ ವಿಚಾರದಲ್ಲಿ ಪರಿಸರವಾದಿಗಳನ್ನು ಕಡೆಗಣಿಸಿದೆ ಎಂದರು. ವಿವಿಧ ಪರಿಸರ ಸಂಘಟನೆಗಳ ಪ್ರಮುಖರಾದ ಗೋಪಾಲಗೌಡ, ಗಿರೀಶ್‌ ದೇವರಮನೆ, ಸಿದ್ದಯ್ಯ, ಶಿವನಕೆರೆ ಬಸವಲಿಂಗಪ್ಪ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಇದನ್ನೂಓದಿ : ಶಿಥಿಲಾವಸ್ಥೆಯಲ್ಲಿ 25 ವರ್ಷ ಹಿಂದಿನ ನೀರಿನ ಟ್ಯಾಂಕ್‌

ಟಾಪ್ ನ್ಯೂಸ್

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.